Tag: karnatkanews

ಈ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ: ಮುರುಗೇಶ್ ನಿರಾಣಿ

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್​ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ ...

Read moreDetails

ಬಿಟ್ಟಿ ಭಾಗ್ಯ ಮಾಡಿದ್ದಕ್ಕೇ ಈ ಪರಿಸ್ಥಿತಿ ಬಂದಿದೆ: ಬಿಜೆಪಿ ಬರ ಅಧ್ಯಯನ ತಂಡದ ಮುಂದೆ ರೈತರ ಅಳಲು

ಗದಗ: ರಾಜ್ಯ ಸರ್ಕಾರಕ್ಕೆ ಕೌಂಟರ್​ ಕೊಡಲು ವಿಪಕ್ಷ ಬಿಜೆಪಿ ಬರ ಅಧ್ಯಯನ ನಡೆಸಲು ಮುಂದಾಗಿದೆ. ಗದಗ ತಾಲೂಕಿನ ನಾಗಾವಿ ಬಳಿ ಜಮೀನುಗಳಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ...

Read moreDetails

ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ, ನನ್ನ ಪ್ರಯತ್ನ ಫಲಿಸಿಲ್ಲ -ಶ್ರೀರಾಮುಲು

ಗದಗ: ನಾನೂ ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿವಾಗಿದ್ದೆ. ಪ್ರಯತ್ನ ಮಾಡಿದ್ದೇ. ಆದರೆ ನನ್ನ ಪ್ರಯತ್ನ ಫಲಿಸಿಲ್ಲ. ಅದು ಆಗಲ್ಲ ಅಂತಾ ಗೊತ್ತಾಯಿತು ಎಂದು ಶ್ರೀರಾಮುಲು ಹೇಳಿದರು. ...

Read moreDetails

ಗುಡ್ ನ್ಯೂಸ್: ದೀಪಾವಳಿ ಹಬ್ಬಕ್ಕೆ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ...

Read moreDetails

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ಅರೆಸ್ಟ್

 ಬೆಂಗಳೂರು: ಜಾತಿ ನಿಂದನೆ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರಣಧೀರ ಪಡೆಯ ಮುಖಂಡ ಬೈರಪ್ಪ ಹರೀಶ್‌ಕುಮಾರ್‌ ಅವರು ಸಂಪಿಗೆಹಳ್ಳಿ ...

Read moreDetails

ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆ: ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

ಬಾಗಲಕೋಟೆ: ಟೋಲ್ ಬಳಿ ಕೆಲಸ ಮಾಡುತ್ತಿದ್ದ ನೌಕರರಿಗೆ ಸಂಬಳ ನೀಡಲು ಟೋಲ್‌ ನಾಕಾದವರು ಪೇಮೆಂಟ್ ಕೊಟ್ಟಿಲ್ಲವೆಂಬ ಕಾರಣದಿಂದ ಲೇಬರ್ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ...

Read moreDetails

ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಸಾವು..!

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದ್ದು ಮೈಸೂರಿನ ಚೆಲುವಾಂಬ ಆಸ್ಪತ್ರೆ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವಿಪರ್ಯಾಸವೆಂದರೆ ಖುದ್ದು ನ್ಯಾಯಾಧೀಶರೇ ...

Read moreDetails

ವರದಕ್ಷಿಣೆ ಕಿರುಕುಳ ಬೆದರಿಕೆ – ವ್ಯಕ್ತಿ ಆತ್ಮಹತ್ಯೆ; ಪಿಐ, ಎಎಸ್ ಐ ವಿರುದ್ಧ ಪ್ರಕರಣ

ಹುಬ್ಬಳ್ಳಿ ನಗರದ ಕೋಟಿಲಿಂಗೇಶ್ವರ ನಗರದ ನಿವಾಸಿ ನಿಖಿಲ್‌ ಕುಂದಗೋಳ(27) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕೇಶ್ವಾಪುರ ಠಾಣೆಯ ಇನ್‌ಸ್ಪೆಕ್ಟರ್‌, ಎಎಸ್ಐ ಸೇರಿ ಎಂಟು ಮಂದಿ ವಿರುದ್ಧ ಹಳೇಹುಬ್ಬಳ್ಳಿ‌ ಪೊಲೀಸ್ ...

Read moreDetails

ರಾಜ್ಯದಲ್ಲಿ ಭೀಕರ ಬರಗಾಲವಿದ್ರೂ ಸಿಎಂ ಡ್ಯಾನ್ಸ್ ಮಾಡ್ತಾರೆ : ಮಾಜಿ ಸಚಿವ ಬಿ ಶ್ರೀರಾಮುಲು ವಾಗ್ದಾಳಿ

ಗದಗ: ಬರ ಅಧ್ಯಯನ, ರೈತ ಆತ್ಮಹತ್ಯೆ, ರೈತರು ಗುಳೆ ಹೋಗ್ತಿದ್ದಾರೆ, ಪಂಪ್ ಸೆಟ್‌ಗಳಿಗೆ ವಿದ್ಯುತ್ ಇಲ್ಲ, ಗ್ಯಾರಂಟಿ ಸಿಗ್ತಾ ಇಲ್ಲ, ಅವೆಲ್ಲಾ ಕಾಂಗ್ರೆಸ್ ನವರು ಬಿಟ್ಟುಬಿಟ್ಟಿದ್ದಾರೆ. ಇವೆಲ್ಲಾ ...

Read moreDetails

ಸ್ಯಾಂಡಲ್ ವುಡ್ ಸ್ಟಾರ್ ಡಾ.ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ನಟ ಶಿವರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಶಿವಣ್ಣ ಪಾಲ್ಗೊಂಡಿದ್ದರು. ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ...

Read moreDetails
Page 85 of 92 1 … 84 85 86 … 92
  • Trending
  • Comments
  • Latest

Recent News

error: Content is protected !!
Join WhatsApp Read E-Paper