ತುಂಬು ಗರ್ಭಿಣಿ ಮಹಿಳೆ ಸಾವು: ಸುದ್ದಿ ತಿಳಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ
ಹುಬ್ಬಳ್ಳಿ: ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಾದ್ಯಂತ ತಲ್ಲಣ ಸೃಷ್ಟಿ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 8 ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ರಾಧಿಕಾ ...
Read moreDetails










