Tag: koppala news

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅದು ಅವರ ಹಕ್ಕು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ...

Read moreDetails

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಪೋಕ್ಸೊ ಪ್ರಕರಣ ದಾಖಲು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸರ್ಕಾರಿ ಶಾಲೆಯ ವಸತಿನಿಲಯದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹಸುಗೂಸಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ದಿಢೀರ್ ಹೊಟ್ಟೆನೋವಿನಿಂದ ಬಳಲುತ್ತಿದ್ದ ...

Read moreDetails

ನೇಣು ಬಿಗಿದುಕೊಂಡು ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ! ಕಾರಣ ನಿಗೂಢ

ಕೊಪ್ಪಳ : ಹಾಸ್ಟೆಲ್ ವಾರ್ಡನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಲಾಡ್ಜ್‌ ವೊಂದರಲ್ಲಿ ನಡೆದಿದೆ. ಗದಗ ಜಿಲ್ಲೆಯ ನಿವಾಸಿಯಾಗಿರುವ ಹಾಮೇಶ್ ಲಮಾಣಿ (39)ಮೃತ ದುರ್ಧೈವಿಯಾಗಿದ್ದು, ಇಂದು ...

Read moreDetails

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ!

ಕೊಪ್ಪಳ: ಮಾರಕಾಸ್ತ್ರಗಳಿಂದ ಕೊಚ್ಚಿ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ  ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ...

Read moreDetails

ಟಾಟಾ ಏಸ್ ವಾಹನ ಪಲ್ಟಿಯಾಗಿ ನರೇಗಾ ಕಾರ್ಮಿಕರಿಗೆ ಗಾಯ..! ಆಸ್ಪತ್ರೆಗೆ ದಾಖಲು

ಕೊಪ್ಪಳ: ಕಾರಟಗಿ ತಾಲೂಕಿನ ಬರಗೂರು ಕ್ರಾಸ್​ನಲ್ಲಿ ಟಾಟಾ ಏಸ್ ಪಲ್ಟಿಯಾಗಿ 29 ನರೇಗಾ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿ ಮತ್ತು ಕೊಪ್ಪಳದ ಕಿಮ್ಸ್​ ...

Read moreDetails

Gruha Lakshmi: ಗೃಹಲಕ್ಷ್ಮಿ ಹಣದಿಂದ ಬೋರವೆಲ್ ಕೊರೆಸಿದ ಅಜ್ಜಿ..! ರಾಘವೇಂದ್ರ ಹಿಟ್ನಾಳ ಚಾಲನೆ

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ...

Read moreDetails

ಪಾಟಾ ಕಟ್ ಆಗಿ‌ ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೊಪ್ಪಳ: ಬಸ್ ನ ಪಾಟಾ ತುಂಡಾದ ಹಿನ್ನೆಲೆ, ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ‌ ಪಕ್ಕದ ಜಮೀನಿಗೆ ಉರುಳಿ, ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ...

Read moreDetails

ವಿದೇಶಿ ಪ್ರಜೆಗಳ ಮೇಲೆ ನಡೆದ ಹಲ್ಲೆ ಪ್ರಕರಣ: ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವ ಇಂದು ಪತ್ತೆ!

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ...

Read moreDetails

ಬೈಕ್’ಗೆ ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು.!

ಕೊಪ್ಪಳ: ಬೈಕ್ ಗೆ ಲಾರಿ  ಡಿಕ್ಕಿಯಾಗಿ  ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ನಾಯಕ್(38) ನೇತ್ರಾವತಿ ನಾಯಕ್(33) ...

Read moreDetails

ದಲಿತರ ಮೇಲೆ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಅಪರಾಧಿ ಸಾವು!

ಕೊಪ್ಪಳದ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 101 ಜನರನ್ನು ಅಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. 98 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp Read E-Paper