ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಕೊಪ್ಪಳ: ವಿಶ್ವವಿಖ್ಯಾತ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ನಡೆದ ನಾಲ್ಕು ದಿನಗಳ ಬಳಿಕ ತಾಲೂಕು ಆಡಳಿತ ಪತ್ರಿಕಾ ಪ್ರಕಟಣೆ ಹೊರಡಿಸಿರುವುದು ಹಲವು ಅನುಮಾನಗಳಿಗೆ ...
Read moreDetailsಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದ ಪ್ರಶಾಂತನಗರದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಘಟನೆಯಲ್ಲಿ ಪತಿ ಪ್ರಕಾಶ್ (54), ಪತ್ನಿ ...
Read moreDetailsಕೊಪ್ಪಳ: ತೀವ್ರ ಬಿಸಿಲಿನ ಹಿನ್ನೆಲೆ ಅಂಜನಾದ್ರಿ ಬೆಟ್ಟ ಏರುವ ಭಕ್ತರ ಸುರಕ್ಷತೆಗಾಗಿ ಕೊಪ್ಪಳ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಮಧ್ಯಾಹ್ನ ವೇಳೆಯಲ್ಲಿ ಬೆಟ್ಟ ಏರಲು ನಿರ್ಬಂಧ ...
Read moreDetailsಕೊಪ್ಪಳ: ಲೋಕಾಯುಕ್ತ ದಾಳಿಯಲ್ಲಿ ಬಹಿರಂಗವಾದ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆಯ ಜೂನಿಯರ್ ಎಂಜಿನಿಯರ್ (ಜೆಇ) ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 2024-25ನೇ ಸಾಲಿನ ...
Read moreDetailsಕೊಪ್ಪಳ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ. ಕಲ್ಲೇಶ್ ಗೆ ಸಂಬಂಧಿಸಿದ ಮನೆ ಸೇರಿದಂತೆ ಆರು ಕಡೆ ಲೋಕಾಯುಕ್ತ ...
Read moreDetailsಕೊಪ್ಪಳ: ಪಾರಿವಾಳವನ್ನು ನೋಡಲು ಹೋಗಿ ಆಯತಪ್ಪಿ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ...
Read moreDetailsಕೊಪ್ಪಳ: ಜಿಲ್ಲೆಯ ಕುಕನೂರ ವಸತಿ ನಿಲಯದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಘಟನೆ ಸಂಬಂಧ ಆರು ಮಂದಿಯ ...
Read moreDetailsಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿ ಅಪಾರ ಪ್ರಮಾಣದ ನೀರು ಹೊರಬರುತ್ತಿರುವ ಹಿನ್ನೆಲೆಯಲ್ಲಿಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭೇಟಿ ಕೊಟ್ಟಿದ್ದಾರೆ. ತುಂಗಭದ್ರಾ ...
Read moreDetailsಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನಲ್ಲಿ ಚೈನ್ ಕಟ್ ಆಗಿರುವುದಕ್ಕೆ ರಾಜ್ಯ ಸರಕಾರದ ನಿರ್ಲಕ್ಷ್ಯವೇ ಕಾರಣ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಟೀಕಿಸಿದರು. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.