Tag: krs

KRSನಲ್ಲಿ ನೀರಿನ ಮಟ್ಟ ಮತ್ತೆ ಕುಸಿತ: ಅರ್ಧದಷ್ಟು ಸಂಗ್ರಹ ಮಾತ್ರ, ಕಾವೇರಿ ಕೊಳ್ಳದ ರೈತರಲ್ಲಿ ಹೆಚ್ಚಿದ ಆತಂಕ!

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜಲಾಶಯದ ನೀರಿನ ...

Read moreDetails

ಅ.11ಕ್ಕೆ ನಡೆಯಬೇಕಿದ್ದ ಕಾವೇರಿ ಆರತಿ ಮುಂದೂಡಿಕೆ; ಹೊಸ ದಿನಾಂಕ ಪ್ರಕಟ!

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್ ಅಣೆಕಟ್ಟಿನ ಬಳಿ ಆಯೋಜಿಸಲು ಉದ್ದೇಶಿಸಲಾಗಿದ್ದ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಅಕ್ಟೋಬರ್ 11ರಿಂದ ಕಾವೇರಿ ಆರತಿ ...

Read moreDetails

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ...

Read moreDetails

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರ ನೀರು; ಬರಿದಾಗುತ್ತಿವೆ ಜಲಾಶಯಗಳು

ಮಂಡ್ಯ: ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸುತ್ತಿದೆ. ಹೇಮಾವತಿ ಜಲಾಶಯದಿಂದ ಕೆಆರ್‌ಎಸ್‌ಗೆ ನೀರು ಹರಿಸಿರುವುದರಿಂದ ಜಲಾಶಯದ ಒಳಹರಿವು ...

Read moreDetails

ತಮಿಳುನಾಡಿಗೆ ಮತ್ತೆ ಕಾವೇರಿ ನೀರು! KRSನಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ

ಮಂಡ್ಯ: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ, ಅಗತ್ಯವಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿದ್ದರೂ, ಇದೀಗ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ...

Read moreDetails

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಭಾರೀ ನೀರು ಬಿಡುಗಡೆ; 108.76 ಅಡಿಗೆ ಕುಸಿದ ಜಲಮಟ್ಟ!

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಜಲಾಶಯದ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಎರಡು ದಿನಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ ...

Read moreDetails

ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿದೆಯಾ? KRSನಿಂದ 5,500 ಕ್ಯೂಸೆಕ್ ನೀರು ಹೊರಕ್ಕೆ

ಮಂಡ್ಯ: ರಾಜ್ಯದಲ್ಲಿ ನೀರಿನ ಅಭಾವದ ಆತಂಕ ಎದುರಾಗಿರುವ ನಡುವೆಯೇ ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ...

Read moreDetails

ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಭಾರೀ ಕುಸಿತ: ಸದ್ಯ ಡ್ಯಾಂನಲ್ಲಿ ಎಷ್ಟು ನೀರಿದೆ?

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಒಳಹರಿವಿನಲ್ಲಿ ಗಣನೀಯ ಇಳಿಕೆ ...

Read moreDetails

ಮಂಡ್ಯ ರೈತರಿಗೆ ಗುಡ್‌ನ್ಯೂಸ್..! ಕೆಆರ್‌ಎಸ್‌ಗೆ ಭರ್ಜರಿ ನೀರು; ಕಾವೇರಿ ಹೋರಾಟಕ್ಕೆ ಬೀಳುತ್ತಾ ಬ್ರೇಕ್?

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಬುಧವಾರ ಬೆಳಗ್ಗೆ 9,438 ಕ್ಯೂಸೆಕ್ ಇದ್ದ ...

Read moreDetails

ಕೆಆರ್‌ಎಸ್‌ಗೆ ಭಾರೀ ನೀರು; 9,438 ಕ್ಯೂಸೆಕ್‌ಗೆ ಒಳಹರಿವು, ಶೀಘ್ರದಲ್ಲೇ ಡ್ಯಾಂ ಭರ್ತಿ!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ...

Read moreDetails
Page 1 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper