Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ 3,500 ಕ್ಯೂಸೆಕ್ ನೀರು ...
Read moreDetailsಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಕೆಲವು ದಿನಗಳ ...
Read moreDetailsಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ...
Read moreDetailsಮಂಡ್ಯ:- ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಕಾವೇರಿ ಬಾಗಿನ ...
Read moreDetailsಮಂಡ್ಯ:- ಜಿಲ್ಲೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರದ ನಡೆಗೆ ಸೋಷಿಯಲ್ ಮೀಡಿಯಾ ಮೂಲಕ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೃಷ್ಣರಾಜಸಾಗರ ...
Read moreDetailsಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲೂ ಹಿಂಗಾರು ಮಳೆಯಾಗುತ್ತಿರುವುದರಿಂದ KRS ಡ್ಯಾಂ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದೆ. ವರ್ಷದಲ್ಲಿ 3ನೇ ಬಾರಿಗೆ ಕನ್ನಂಬಾಡಿ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. ಡ್ಯಾಮ್‍ಗೆ 8,547 ...
Read moreDetailsಮಂಡ್ಯ:- ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ್ಮೇಲೆ ಮಳೆ ಬರಲಿಲ್ಲ ಅಂದವರಿಗೆ ಕಾಲ ಉತ್ತರ ಕೊಟ್ಟಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದ್ದು, ಸಿದ್ದರಾಮಯ್ಯ ...
Read moreDetailsಮಂಡ್ಯ: ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು-ನೀರು ಬಿಟ್ಟಿರುವ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ...
Read moreDetailsಮಂಡ್ಯ:- ಭಾರೀ ಮಳೆಯಿಂದ ತುಂಬಿ ತುಳುಕುತ್ತಿರುವ ಕಾವೇರಿಗೆ ಇಂದು CM ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ...
Read moreDetailsಮಂಡ್ಯ:- ಮುಂಗಾರು ಮಳೆ ಅಬ್ಬರದಿಂದಾಗಿ ರಾಜ್ಯದ ಜಲಾಶಯಗಳು ತುಂಬಿ ತುಳುಕುತ್ತಿವೆ. ಕಾವೇರಿ ನದಿ ಪಾತ್ರದ ಜಲಾಶಯಗಳು ಮೈದುಂಬಿಕೊಂಡಿದ್ದು, ಕಾವೇರಿ ಮಾತೆಗೆ ಬಾಗಿನ ಸಲ್ಲಿಕೆಗೆ ಸರ್ಕಾರ ತೀರ್ಮಾನಿಸಿದೆ. ಹೀಗಾಗಿ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.