Tag: ksrtc

ಚಳಿಗಾಲದ ಮಂಜಿನಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರ; ಚಾಲಕರಿಗೆ KSRTCಯಿಂದ ಮಹತ್ವದ ಸೂಚನೆ!

ಬೆಂಗಳೂರು: ಚಳಿಗಾಲದಲ್ಲಿ ಮಂಜು ಕವಿದ ವಾತಾವರಣದಿಂದಾಗಿ ರಸ್ತೆಗಳಲ್ಲಿ ಗೋಚರತೆ ಕಡಿಮೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಪಾದಚಾರಿಗಳು, ಪ್ರಯಾಣಿಕರು ಹಾಗೂ ಇತರ ವಾಹನ ಸವಾರರ ಸುರಕ್ಷತೆಗೆ ...

Read moreDetails

KSRTC ಮಹಿಳಾ ಮೆಕ್ಯಾನಿಕ್ ಮೇಲೆ ಚಾಕುವಿನಿಂದ ಹಲ್ಲೆ: ಸಾಕ್ಷಿ ಹೇಳಿದ್ದಕ್ಕೆ ಸೇಡು ಆರೋಪ, ಆರೋಪಿ ಪರಾರಿ

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಮಹಿಳಾ ಮೆಕ್ಯಾನಿಕ್ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ...

Read moreDetails

ನಂದಿನಿ ಹಾಲಿನ ಬಳಿಕ ಬಸ್ ಪ್ರಯಾಣ ದರ ಏರಿಕೆ ಬಿಸಿ; ನ.5ರಿಂದಲೇ ಹೊಸ ಟಿಕೆಟ್ ದರ ಜಾರಿ?

ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್ ...

Read moreDetails

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಸರ್ಕಾರ ...

Read moreDetails

ದೀಪಾವಳಿ ಹಬ್ಬಕ್ಕೆ KSRTC ಭರ್ಜರಿ ಸಿದ್ಧತೆ; ನ.6ರಿಂದ ವಿಶೇಷ ಬಸ್ ಸೇವೆ ಆರಂಭ!

ಬೆಂಗಳೂರು: ದೀಪಾವಳಿ ಹಬ್ಬ ಹಾಗೂ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಜ್ಜಾಗಿದೆ. ಬೆಂಗಳೂರಿನಿಂದ ...

Read moreDetails

ಬಸ್ ಪ್ರಯಾಣ ದರ ಏರಿಕೆಗೆ ಕ್ಷಣಗಣನೆ? ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು?

ಬೆಂಗಳೂರು: ರಾಜ್ಯದ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಕುರಿತು ನವೆಂಬರ್ ಮೊದಲ ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ...

Read moreDetails

ಬಸ್ ಚಾಲಕರಿಗೂ ಸೀಟ್ ಬೆಲ್ಟ್ ಕಡ್ಡಾಯ! ನಿಯಮ ಮೀರಿದ BMTC ಚಾಲಕನಿಗೆ ₹500 ದಂಡ

ಬೆಂಗಳೂರು: ಕಾರು ಚಾಲಕರು ಮಾತ್ರವಲ್ಲ, ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ಬಸ್ ಚಾಲಕರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ...

Read moreDetails

KSRTC ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: ಒಂದೇ ತಿಂಗಳಲ್ಲಿ ₹8.45 ಲಕ್ಷ ದಂಡ ವಸೂಲಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದವರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಸಂಚರಿಸಿದ ...

Read moreDetails

ಸಾರಿಗೆ ಇಲಾಖೆಗೆ ಆರ್ಥಿಕ ಸಂಕಷ್ಟ? ಡೀಸೆಲ್ ಬಳಿಕ ಈಗ ಟಿಕೆಟ್ ರೋಲ್ ಕೊರತೆ!

ಬೀದರ್: ನಾರಿ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಡೀಸೆಲ್ ಕೊರತೆಯಿಂದ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿದ್ದರೆ, ಇದೀಗ ...

Read moreDetails

ಬೆಂಗಳೂರಿನಲ್ಲಿ ಡಿವೈಡರ್ ಹತ್ತಿದ ಕೆಎಸ್‌ಆರ್‌ಟಿಸಿ ಬಸ್: ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಫ್ಲೈಓವರ್‌ನ ಡಿವೈಡರ್ ಮೇಲೆ ಹತ್ತಿದ ಘಟನೆ ನಡೆದಿದೆ. ಮೈಸೂರು ರಸ್ತೆ ಬಿಜಿಎಸ್ ಫ್ಲೈಓವರ್ ಮೇಲೆ ಬಸ್ ಸಂಚರಿಸುತ್ತಿದ್ದ ವೇಳೆ ಈ ...

Read moreDetails
Page 1 of 7 1 2 … 7
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper