ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ್‌ನ ಜಿಲ್ಲಾ ಅಧ್ಯಕ್ಷರಾಗಿ ವಸಂತ ಸಿದ್ದಮ್ಮನಹಳ್ಳಿ ಆಯ್ಕೆ
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ್‌ನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಆದಪ್ಪ ಮಾರೆಪ್ಪ ಮಾರೆಪ್ಪನವರ ಗದಗ, ಅಧ್ಯಕ್ಷರಾಗಿ ...
Read moreDetails









