Tag: Laksmeswar

ಅತಿಯಾದ ಮಳೆಯಿಂದ ಬೆಳೆ ಹಾಳು; ರೈತರ ಗೋಳು ಕೇಳುವರ‍್ಯಾರು?

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಈ ಬಾರಿಯ ಮಳೆಯು ರೈತರ ಸಂಪೂರ್ಣ ಬೆಳೆಯನ್ನು ಹಾಳುಮಾಡಿದ್ದು, ಪ್ರತಿವರ್ಷ ಒಂದಿಲ್ಲೊಂದು ಸಂಕಷ್ಟಗಳಿಂದ ಬಳಲುತ್ತಿರುವ ರೈತರಿಗೆ ಈ ಬಾರಿ ಮೇಲೇಳಲಾರದ ಹೊಡೆತ ಕೊಟ್ಟಿದ್ದು ...

Read moreDetails

ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆಯಲ್ಲಿ ಬಿದ್ದು ಹೊರಳಾಡಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು

ರಸ್ತೆ ದುರಸ್ತಿ ಮಾಡಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾದು ಹೋಗಿರುವ ಕೈಗಾ-ಇಳಕಲ್ ರಾಜ್ಯ ಹೆದ್ದಾರಿ ಸೇರಿ ಪಟ್ಟಣ ಮತ್ತು ...

Read moreDetails

10 ಲಕ್ಷ ರೂ. ಕಳ್ಳತನ ಪ್ರಕರಣ; ಲಕ್ಷ್ಮೇಶ್ವರ ಪೊಲೀಸರ ಬಲೆಗೆ ಬಿದ್ದ ಅಂತರ್ ಜಿಲ್ಲಾ ಖದೀಮರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಠಾಣೆಯ ಸಿಪಿಐ ವಿಕಾಸ ಲಮಾಣಿ ನೇತೃತ್ವದ ಪೊಲೀಸ್ ತಂಡ ಶನಿವಾರ ಅಂತರ್ ಜಿಲ್ಲಾ ಕಳ್ಳರ ಬಂಧನ ಮಾಡಿ ಬಂಧಿತರಿಂದ 5 ಲಕ್ಷ ...

Read moreDetails

ಮುದ್ರಣ ಕಾಶಿಗೆ ವಿದೇಶಿ ಅತಿಥಿಗಳ ಆಗಮನ; ಮಾಗಡಿ ಕೆರೆಯಲ್ಲಿ ಬೀಡು ಬಿಟ್ಟಿವೆ 4,000ಕ್ಕೂ ಅಧಿಕ ಪಕ್ಷಿಗಳು

ವಿದೇಶಿ ಪಕ್ಷಿಗಳ ಕಲರವ ಕಣ್ತುಂಬಿಕೊಳ್ಳಲು ಪ್ರವಾಸಿಗರ ಭೇಟಿ| ಯಾತ್ರಿಕರಿಗಾಗಿ ಕೆರೆಯ ಆವರಣದಲ್ಲಿ ಮೂಲಸೌಲಭ್ಯ ದುರಗಪ್ಪ ಹೊಸಮನಿ ವಿಜಯಸಾಕ್ಷಿ ವಿಶೇಷ, ಲಕ್ಷ್ಮೇಶ್ವರ ತಾಲೂಕಿನ ಸಂರಕ್ಷಣಾ ಮೀಸಲು ಪ್ರದೇಶವಾಗಿರುವ ಮಾಗಡಿ ...

Read moreDetails

ಹಾಡುಹಗಲೇ ದಾಳಿ ಪ್ರಕರಣ; ರೌಡಿ ಶೀಟರ್ ಸೇರಿ ಮೂವರ ಬಂಧನ, ಪುರಸಭೆ ಸದಸ್ಯ ಪರಾರಿ

ವಿಜಯಸಾಕ್ಷಿ ಸುದ್ದಿ, ಗದಗ; ಹಾಡುಹಗಲೇ ಯುವಕನ ಮೇಲೆ ನಾಲ್ಕು ಜನರ ತಂಡವೊಂದು ಲಾಂಗ್, ಮಚ್ಚು‌ ಸೇರಿದಂತೆ ಮಾರಕಾಸ್ತ್ರದಿಂದ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸರು ರೌಡಿ ...

Read moreDetails

ಹಾಡುಹಗಲೇ ಮೂವರಿಂದ ಯುವಕನ ಮೇಲೆ ಮಾರಕಾಸ್ತ್ರಗಳಿಂದ‌ ದಾಳಿ; ಬೆಚ್ಚಿದ ಜನ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಪಟ್ಟಣದಲ್ಲಿ ಯುವಕನೋರ್ವನ ಮೇಲೆ ಹಾಡುಹಗಲೇ ಕಾರಿನಲ್ಲಿ ಬಂದ ಯುವಕರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ. ಈ ಘಟನೆ ...

Read moreDetails

ಇಸ್ಪೀಟು ಜೂಜಾಟ; 13 ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಇಸ್ಪೀಟು ಎಲೆಗಳ ಸಹಾಯದಿಂದ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ 13 ಜನರ ತಂಡದ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ...

Read moreDetails

ಲಕ್ಷ್ಮೇಶ್ವರ ಪೊಲೀಸರ ಪ್ರತ್ಯೇಕ ದಾಳಿ; ಘಟಾನುಘಟಿಗಳು ಸೇರಿ 26 ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಜೂಜಾಟ ಕಡಿಮೆ ಆಗುವಂತೆ ಕಾಣುತ್ತಿಲ್ಲ. ಅದಕ್ಕೆ ಸ್ಪಷ್ಟ ಉದಾಹರಣೆ ಎರಡು ಗ್ರಾಮಗಳಲ್ಲಿ ನಡೆದ ಪೊಲೀಸರ ದಾಳಿ. ಲಕ್ಷ್ಮೇಶ್ವರ ತಾಲೂಕಿನ ...

Read moreDetails

ಕಾರಹುಣ್ಣಿಮೆ: ಎತ್ತು ಗುದ್ದಿ ಸೈನಿಕನಾಗುವು ಕನಸ್ಸು ಹೊತ್ತ ಯುವಕ ಸಾವು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕಾರಹುಣ್ಣಿಮೆ ಪ್ರಯುಕ್ತ ಕರಿಹರಿಯುವ ಹಬ್ಬದ ಸಂದರ್ಭದಲ್ಲಿ ಎತ್ತು ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಜೀವ ...

Read moreDetails

ಅಂದರ್-ಬಾಹರ್ ಜೂಜಾಟ; ಸರಕಾರಿ ನೌಕರ, ವರ್ತಕರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಓರ್ವ ಸರಕಾರಿ ನೌಕರ, ನಾಲ್ಕು ಜನ ವರ್ತಕರು ಹಾಗೂ ಖಾಸಗಿ ನೌಕರನೊಬ್ಬ ಸೇರಿದಂತೆ ಒಂಬತ್ತು ಜನರ ತಂಡವೊಂದು ಇಸ್ಪೀಟ್ ಎಲೆಗಳ ಸಹಾಯದಿಂದ ಜೂಜಾಟದಲ್ಲಿ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp Read E-Paper