Tag: lockupdeath

ಲಾಕಪ್‌ ಡೆತ್‌ ಪ್ರಕರಣಕ್ಕೆ ಸಿಐಡಿ ಎಂಟ್ರಿ! ಖಲೀಲುಲ್ಲಾ ಸಾವಿನ ತನಿಖೆ ಚುರುಕು

ಹಗರಿಬೊಮ್ಮನಹಳ್ಳಿ: ಕೌಟುಂಬಿಕ ಕಲಹದ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದ ಕಟ್ಟಡ ಕಾರ್ಮಿಕ ಸಿ. ಖಲೀಲುಲ್ಲಾ (38) ಆಗಸ್ಟ್‌ 1ರ ಮಧ್ಯರಾತ್ರಿ ಠಾಣೆಯಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ...

Read moreDetails

ಠಾಣೆಯಲ್ಲಿ ಯುವಕನ ಸಾವಿಗೆ ಹೊಸ ಟ್ವಿಸ್ಟ್: ‘ಸಂತೋಷ’ ಕಳೆದುಕೊಂಡ ಕುಟುಂಬದ ಬೆನ್ನಿಗೆ ನಿಂತ ಡಿ.ಆರ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ದೀಪಾವಳಿ ಅಮಾವಾಸ್ಯೆಯಂದು‌ ಶಹರ ಠಾಣೆಯಲ್ಲಿ ಸಂತೋಷ್ ಕರಕಿಕಟ್ಟಿ ಎನ್ನುವ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.ಆತ ಹೃದಯಾಘಾತದಿಂದ ಸತ್ತಿದ್ದಾನೆ ಎಂದು ...

Read moreDetails

‘ದವಾಖಾನಿ ಇದು, ಗಪ್ ನಿಲ್ಲು, ಇಲ್ಲ ಹೊರಗ್ ಬಾ…!’ ಶವದ ಮುಂದೆ ತಾಯಿಯನ್ನು ಬೆದರಿಸಿದ ಪೊಲೀಸರು!

*ವಿಡಿಯೋ ವೈರಲ್ ವಿಜಯಸಾಕ್ಷಿ ಸುದ್ದಿ, ಗದಗ: ‘ದವಾಖಾನಿ ಇದು, ಗಪ್ ನಿಲ್ಲು, ಇಲ್ಲ ಹೊರಗ್ ಬಾ…!’ ಮಗನ ಶವದ ಮುಂದೆ ಕಣ್ಣೀರು ಹಾಕುತ್ತಾ ನಿಂತಿದ್ದ ಸಂತೋಷನ ಅಮಾಯಕ ...

Read moreDetails

ಹೃದಯಾಘಾತವಾದರೂ ಮಾಡ್ತಾರೆ ಮರಣೋತ್ತರ ಪರೀಕ್ಷೆ! ಸಂತೋಷ್ ಅಸಹಜ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಅನುಮಾನ ಹೆಚ್ಚಿಸಿದ ಪೊಲೀಸರ ನಡೆ ವಿಜಯಸಾಕ್ಷಿ ಸುದ್ದಿ, ಗದಗ: ಅವಳಿ ನಗರದಲ್ಲಿ ಸಂಚಲನ ಮೂಡಿಸಿರುವ ಸಂತೋಷ ಕರಿಕಿಕಟ್ಟಿ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಮರಣೋತ್ತರ ಪರೀಕ್ಷೆ ...

Read moreDetails

ಪ್ಲೀಸ್, ಇಲ್ಲಿಂದ ನನ್ನ ಬಿಡಿಸಿಕೊಂಡು ಹೋಗಿ; ಪೊಲೀಸರ ಕ್ರೌರ್ಯದ ಬಗ್ಗೆ ನೋವು ತೋಡಿಕೊಂಡಿರುವ ಸಂತೋಷ್!

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಬೆಟಗೇರಿ ಅವಳಿ ನಗರದಲ್ಲಿ ಸಂಚಲನ ಸೃಷ್ಟಿಸಿರುವ ಆದರ್ಶ ನಗರದ ನಿವಾಸಿ ಸಂತೋಷ (ಕರಿಕಿಕಟ್ಟಿ) ಸಾವಿನ ಪ್ರಕರಣಕ್ಕೆಈಗ ಹೊಸ ತಿರುವು ಸಿಕ್ಕಿದೆ. ಪೊಲೀಸರು ...

Read moreDetails

‘ಪೊಲೀಸ್ ಸ್ಟೇಶನ್’ಗೆ ಹೋದ ಮಗ, ಮನೆಗೆ ಹೆಣವಾಗಿ ಬಂದ್ನೋ ಎಪ್ಪಾ!’ ನ್ಯಾಯಕ್ಕಾಗಿ ಅಂಗಲಾಚುತ್ತಿರುವ ತಾಯಿ

ವಿಜಯಸಾಕ್ಷಿ ಸುದ್ದಿ, ಗದಗ: 'ಅವತ್ತು(ನ.4) ಮಧ್ಯಾಹ್ನ ಎರಡು ಗಂಟೆಗೆ ಪೊಲೀಸರು ಮಗ(ಸಂತೋಷ)ನಿಗೆ ಪೋನ್ ಹಚ್ಚಿದ್ರು. ಪೊಲೀಸ್ರು ಪೋನ್ ಹಚ್ಚ್ಯಾರ ಸ್ಟೇಷನ್ಗೆ ಹೋಗಿ ಬರ್ತೀನಿ ಅಂತಾ ಹೇಳಿ ಎದ್ದು ...

Read moreDetails

ಹೃದಯಾಘಾತವೋ? ಮೂರ್ಚೆ ರೋಗವೋ? ಲಾಕಪ್ ಡೆತ್ತೋ?;
ತಾಯಿ ಮಗನ ಜಗಳದಲ್ಲಿ ಖಾಕಿ ಹೊಡೆತಕ್ಕೆ ಪೊಲೀಸ್ ಠಾಣೆಯಲ್ಲೇ ವ್ಯಕ್ತಿ ಸಾವು?

ವಿಜಯಸಾಕ್ಷಿ ಸುದ್ದಿ, ಗದಗ; ತಾಯಿ, ಮಗ ಮತ್ತು ಕಬ್ಜಾದಾರರ ನಡುವೆ ಉಂಟಾದ ಕಲಹ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪೊಲೀಸ್ ಠಾಣೆಯಲ್ಲಿ ಪೊಲೀಸರ ಹೊಡೆತದಿಂದ ಗದಗ-ಬೆಟಗೇರಿಯ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ...

Read moreDetails
  • Trending
  • Comments
  • Latest

Recent News

error: Content is protected !!