Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಮುಂಬೈ: ಮಹಾರಾಷ್ಟ್ರದ ಧುಳೆ ಜಿಲ್ಲೆಯ ತಾಪಿ ನದಿಯ ತಳದಲ್ಲಿ ನವದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರ ಕಾಲುಗಳಿಗೆ ಕಬ್ಬಿಣದ ಸರಪಳಿ ಬಿಗಿದು, ಅದಕ್ಕೆ ...
Read moreDetailsಮುಂಬೈ: ಮಹಾರಾಷ್ಟ್ರದ ದಿವ್ಯಾಗರ್ ಬೀಚ್‌ಗೆ ಪ್ರವಾಸಕ್ಕೆ ತೆರಳಿದ್ದ ಪುಣೆಯ 8 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ತನ್ಮಯ ದತ್ತಾತ್ರೇಯ ವಾಹಿಲೆ, ಸುಮಿತ್ ...
Read moreDetailsಮುಂಬೈ: ಮಹಾರಾಷ್ಟ್ರದ ನಾಂದೇಡ್-ಭೋಕರ್ ಹೆದ್ದಾರಿಯಲ್ಲಿ ಟ್ಯಾಕ್ಸಿ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ನಾಂದೇಡ್‌ನಿಂದ ಭೋಕರ್ ಕಡೆಗೆ ...
Read moreDetailsಮುಂಬೈ: ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟಿದ್ದಾರೆ. ಬೆಳಗಿನ ಜಾವ ಸುಮಾರು 3.30ರ ವೇಳೆಗೆ ...
Read moreDetailsಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ಭಾರಿ ದುರಂತ ಸಂಭವಿಸಿದ್ದು, ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ...
Read moreDetailsಬೆಳಗಾವಿ:- ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ...
Read moreDetailsಬೆಂಗಳೂರು: ಮಹಾರಾಷ್ಟ್ರ ಪೊಲೀಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ಡ್ರಗ್ ತಯಾರಿಕಾ ಘಟಕಗಳನ್ನು ಪತ್ತೆಹಚ್ಚಿದ್ದಾರೆ. ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ನಡೆಸುತ್ತಿದ್ದ ಈ ಫ್ಯಾಕ್ಟರಿಗಳಲ್ಲಿ ...
Read moreDetailsಬೀದರ್:- ಬೀಗರ ನಡುವೆ ನಡೆದ ಮಾರಾಮಾರಿ ಗಲಾಟೆಯಲ್ಲಿ ಶಾಸಕ ಪ್ರಭು ಚೌಹಾಣ್ ಅವರು ಓರ್ವರಿಗೆ ಕಪಾಳಕ್ಕೆ ಬಾರಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ಬೀದರ್ ಜಿಲ್ಲೆಯ ಔರಾದ್ ...
Read moreDetailsತುಮಕೂರು: ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಪ್ರತಿ ಸಲ ಗಡಿಭಾಗದಲ್ಲಿ ಭಾಷಾ ...
Read moreDetailsಬೆಳಗಾವಿ:- ಶಿವಸೇನೆ ಗೂಂಡಾಗಿರಿ ಮುಂದುವರಿದಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಸುಗಳಿಗೆ ಮಸಿ ಬಳಿದಿದ್ದಾರೆ. ಪುಣೆಯ ಸ್ವಾರಗೇಟ್ ಬಳಿ ಪುಂಡಾಟಿಕೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಫೆ.22 ರಂದು ರಾತ್ರಿ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.