Tag: Male Mahadeshwara Hills

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಅದ್ದೂರಿ ಚಾಲನೆ; ನೂರೊಂದು ಹಾಲರವಿ ಉತ್ಸವದ ಸಂಭ್ರಮ!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಇಂದು ಅದ್ದೂರಿ ಚಾಲನೆ ದೊರೆತಿದೆ. ದೀಪಾವಳಿ ಹಬ್ಬದ ಅಂಗವಾಗಿ ನಡೆಯುತ್ತಿರುವ ಈ ...

Read moreDetails

ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

ಚಾಮರಾಜನಗರ: ದೀಪಾವಳಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ದಂಡೇ ಹರಿದುಬಂದಿದೆ. ಶ್ರೀ ಮಲೆ ಮಹದೇಶ್ವರ ...

Read moreDetails

ದೀಪಾವಳಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರೇ ಗಮನಿಸಿ; ನ.11ರವರೆಗೆ ಕಾಲ್ನಡಿಗೆ, ಪಾದಯಾತ್ರೆ ನಿಷೇಧ!

ಚಾಮರಾಜನಗರ: ದೀಪಾವಳಿ ಹಬ್ಬದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ದಾಳಿ ಹಾಗೂ ...

Read moreDetails

2 ಕಾರುಗಳ ನಡುವೆ ಭೀಕರ ಅಪಘಾತ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ 9 ಮಂದಿಗೆ ಗಂಭೀರ ಗಾಯ!

ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಉಂಟಾದ ಮುಖಾಮುಖಿ ಢಿಕ್ಕಿಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹನೂರು ...

Read moreDetails

2028ಕ್ಕೂ ನಮ್ಮದೇ ಸರ್ಕಾರ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ: ಸಿಎಂ ಡಿಕೆಶಿ ವಿಶ್ವಾಸ

ಚಾಮರಾಜನಗರ: “ಮುಂದಿನ ಚುನಾವಣೆಯಲ್ಲೂ ನಿಮ್ಮ ಶಕ್ತಿ ಮತ್ತು ಸ್ಪೂರ್ತಿಯಿಂದ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. 2028ರ ನಂತರವೂ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

BSY ಅವಧಿಯ ಕಾಮಗಾರಿ ಬಿಲ್ʼಗಳು ಬಾಕಿ, ಒಂದೊಂದಾಗಿ ಕ್ಲಿಯರ್ ಮಾಡ್ತಿದ್ದೇವೆ: ಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ:"ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ. ನನ್ನ ಕ್ಷೇತ್ರದ ಪಕ್ಕದಲ್ಲೇ ಇರುವ ಈ ಭಾಗದ ಜನ ನಿಜಕ್ಕೂ ಶ್ರಮಜೀವಿಗಳು" ಎಂದು CM ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹನೂರು ...

Read moreDetails

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮಲೆ ಮಹದೇಶ್ವರ ಬೆಟ್ಟದಲ್ಲಿ ಅನ್ನದಾಸೋಹ ಸ್ಥಗಿತ?

ಚಾಮರಾಜನಗರ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದೇಶದ ಹಲವೆಡೆ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗುತ್ತಿರುವ ಹಿನ್ನೆಲೆ, ಇದರ ಪ್ರಭಾವ ಈಗ ಮಲೆ ಮಹದೇಶ್ವರ ಬೆಟ್ಟಕ್ಕೂ ತಲುಪಿದೆ. ...

Read moreDetails

ಅಕ್ರಮ ತಾಣವಾಗುತ್ತಿದ್ಯಾ ಮಾದಪ್ಫನ ಬೆಟ್ಟ? ಹೆಚ್ಚಿದ ಗಾಂಜಾ ಘಾಟು, ಎಲ್ಲೆಂದರಲ್ಲಿ ಬಿದ್ದಿವೆ ಮದ್ಯದ ಪೌಚ್!

ಚಾಮರಾಜನಗರ:- ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗಾಂಜಾ ಘಮಲು ಹೆಚ್ಚಾಗಿದ್ದು, ಪ್ರಾಧಿಕಾರದ ನಡೆಗೆ ಭಕ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ...

Read moreDetails
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper