ತಮ್ಮ ಮಗನನ್ನ ಸಿಎಂ ಮಾಡಲು ಖರ್ಗೆ ಅವರೇ ಸರ್ಕಾರವನ್ನ ಬೀಳಿಸುತ್ತಾರೆ: ಹೊಸ ಬಾಂಬ್ ಸಿಡಿಸಿದ ಶ್ರೀರಾಮುಲು
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು ಸಿಎಂ ಮಾಡಲು ಅವರೇ ಸರ್ಕಾರವನ್ನ ಬೀಳಿಸುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ...
Read moreDetails

















