Tag: Mandya News

ಪ್ರೀತಿ ನಿರಾಕರಿಸಿದ್ದಕ್ಕೆ ರೌಡಿಗಳ ಕಿರುಕುಳ? ಮಂಡ್ಯದಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆ!

ಮಂಡ್ಯ: ಪ್ರೀತಿಸುವಂತೆ ಒತ್ತಾಯಿಸಿ, ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ...

Read moreDetails

ಮಂಡ್ಯದಲ್ಲಿ ಮತ್ತೆ ಫ್ಲೆಕ್ಸ್ ಫೈಟ್! ಮೋದಿ, ಕುಮಾರಸ್ವಾಮಿ ಫೋಟೋಗಳಿಗೆ ಟೇಪ್

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಫ್ಲೆಕ್ಸ್ ರಾಜಕೀಯ ಮತ್ತೆ ಮುನ್ನೆಲೆಗೆ ಬಂದಿದೆ. ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಆಸ್ಪತ್ರೆ ಆವರಣದಲ್ಲಿ ಅಳವಡಿಸಲಾಗಿದ್ದ ಅಭಿವೃದ್ಧಿ ಕಾಮಗಾರಿಯ ನಾಮಫಲಕದಲ್ಲಿನ ...

Read moreDetails

KSRTC ಬಸ್ʼಗೆ ಬೈಕ್ ಅಡ್ಡಗಟ್ಟಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ! ಮಂಡ್ಯದಲ್ಲಿ ಕೆಲಕಾಲ ಆತಂಕ

ಮಂಡ್ಯ: ನಗರದ ಮಹಾವೀರ ವೃತ್ತದಲ್ಲಿ ಸಂಚಾರ ದಟ್ಟಣೆಯಿಂದ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಎದುರು ಬೈಕ್ ನಿಲ್ಲಿಸಿ ಯುವಕನೊಬ್ಬ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಘಟನೆ ನಡೆದಿದೆ. ಯುವಕನ ...

Read moreDetails

ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಕುಟುಂಬದಲ್ಲಿ ಶೋಕ; ಪತ್ನಿ ಪ್ರಮೀಳಾ ಹೃದಯಾಘಾತದಿಂದ ನಿಧನ

ಮಂಡ್ಯ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಪತ್ನಿ ಪ್ರಮೀಳಾ ಅವರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ...

Read moreDetails

ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವದ ವೈಭವ; ಚೆಲುವನಾರಾಯಣಸ್ವಾಮಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ!

ಮಂಡ್ಯ: ದಕ್ಷಿಣ ಬದರಿ ಎಂದೇ ಪ್ರಸಿದ್ಧಿ ಪಡೆದಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ರಾಜಮುಡಿ ಬ್ರಹ್ಮೋತ್ಸವ ಸಂಭ್ರಮ ಮನೆಮಾಡಿತ್ತು. ಕಾರ್ತಿಕ ಮಾಸದ ...

Read moreDetails

ಮಂಡ್ಯದ ಮೈಶುಗರ್ ಕಾರ್ಖಾನೆ ದಿಢೀರ್ ಬಂದ್; ಕಬ್ಬು ಬೆಳೆದ ರೈತರಿಗೆ ಸಂಕಷ್ಟ!

ಮಂಡ್ಯ: ಸಕ್ಕರೆ ನಾಡು ಮಂಡ್ಯದ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವಿಕೆಯನ್ನು ಸ್ಥಗಿತಗೊಳಿಸಿದೆ. ಮುಂದಿನ ಹಂಗಾಮಿನವರೆಗೆ ಕಾರ್ಖಾನೆ ಕಾರ್ಯನಿರ್ವಹಿಸುವುದಿಲ್ಲ ಎಂದು ಆಡಳಿತ ...

Read moreDetails

KRS ಜಲಾಶಯದ ನೀರಿನ ಮಟ್ಟ 99 ಅಡಿಗೆ ಕುಸಿತ; ಬೇಸಿಗೆಗೂ ಮುನ್ನವೇ ಜಲಕ್ಷಾಮದ ಆತಂಕ!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ (KRS) ಜಲಾಶಯದ ನೀರಿನ ಮಟ್ಟ ನವೆಂಬರ್ ಆರಂಭದಲ್ಲೇ ...

Read moreDetails

ವರುಣಾ ನಾಲೆ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ; ನೀರಿಗೆ ಬಿದ್ದಿರುವ ಶಂಕೆ!?

ಮಂಡ್ಯ: ಹುಟ್ಟುಹಬ್ಬದ ದಿನವೇ ಮನೆಯಿಂದ ಬೈಕ್‌ನಲ್ಲಿ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಸಮೀಪ ನಡೆದಿದೆ. ಮೈಸೂರಿನ ವೈಭವ್ (17) ...

Read moreDetails

ವರುಣ ನಾಲೆಯಲ್ಲಿ ಈಜಲು ಹೋಗಿ ದುರಂತ: ನೀರಿನ ರಭಸಕ್ಕೆ ಕೊಚ್ಚಿಹೋದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಓರ್ವನ ಮೃತದೇಹ ಪತ್ತೆ!

ಮಂಡ್ಯ: ಸ್ನೇಹಿತರೊಂದಿಗೆ ವರುಣ ನಾಲೆಯಲ್ಲಿ ಈಜಲು ತೆರಳಿದ್ದ ಮೈಸೂರಿನ ಖಾಸಗಿ ಕಾಲೇಜಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನ ರಭಸಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ...

Read moreDetails

ವಿದ್ಯಾರ್ಥಿನಿಯರಿಗೆ ‘I LOVE YOU CHINNU’ ಮೆಸೇಜ್: ಸ್ಟಾಫ್ ರೂಂನಲ್ಲೇ ವಿದ್ಯಾರ್ಥಿನಿಯರ ಆಕ್ರೋಶ

ಮಂಡ್ಯ: ವಿದ್ಯಾರ್ಥಿನಿಯರಿಗೆ ಮೊಬೈಲ್‌ನಲ್ಲಿ ಅಸಭ್ಯ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕಾಲೇಜಿನ ಉಪನ್ಯಾಸಕರೊಬ್ಬರಿಗೆ ವಿದ್ಯಾರ್ಥಿನಿಯರೇ ತರಾಟೆಗೆ ತೆಗೆದುಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper