Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಲಕ್ಷ್ಮೇಶ್ವರ ಪೊಲೀಸರ ಕಾರ್ಯಚರಣೆ: ರೈತರ ಜೇಬಿಗೆ ಕತ್ತರಿ ಹಾಕಿದ್ದ ಕಳ್ಳರ ಬಂಧನ
November 2, 2026
ಮಂಡ್ಯ:- ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ದುರಂತ ಒಂದು ಸಂಭವಿಸಿದೆ. ಮೂರು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜರುಗಿದೆ. 28 ವರ್ಷದ ಶಶಾಂಕ್ ಮೃತ ...
Read moreDetailsಮಂಡ್ಯ: ಟೋಲ್ ಸಿಬ್ಬಂದಿ ಮತ್ತು ವಾಹನ ಸವಾರರ ನಡುವೆ ಮಾತಿನ ಜಟಾಪಟಿ ನಡೆದಿದ್ದು, ವಾಹನ ಸವಾರ ಬ್ಯಾರಿಕೆಟ್ಗಳನ್ನು ಕಾಲಿಂದ ಒದ್ದು ದರ್ಪ ತೋರಿದ ಘಟನೆ ಮಂಡ್ಯದ ತೂಬಿನಕೆರೆ ...
Read moreDetailsಮೈಸೂರು: ನಾವು ಪ್ರಶಸ್ತಿ ಕೊಟ್ರೆ ಬೇಡ ಅಂತೀರಿ, ಹಿಂದಿಯವರು ಪ್ರಶಸ್ತಿ ಕೊಟ್ರೆ ಓಡಿ ಹೋಗ್ತೀರಾ.? ಎಂದು ಪರೋಕ್ಷವಾಗಿ ನಟ ಸುದೀಪ್ ಗೆ ಮಂಡ್ಯ ಶಾಸಕ ರವಿಕುಮಾರ್ ಗಣಿಗ ...
Read moreDetailsಮಂಡ್ಯ: ನಾನು ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಾವು ಸರ್ಕಾರ ಮಾಡ್ತೀವಿ ಅಂತ ಎಲ್ಲೂ ...
Read moreDetailsಮಂಡ್ಯ: ರಾಜ್ಯದಲ್ಲಿ ಸಾಲ ಕೊಟ್ಟ ಫೈನಾನ್ಸ್ ಸಿಬ್ಬಂದಿಗ ಕಿರುಕುಳ ಇನ್ನೂ ನಿಂತಿಲ್ಲ. ಇದಕ್ಕೆ ಮೂಗುದಾರ ಹಾಕಲು ರಾಜ್ಯ ಸರಕಾರ ಸುಗ್ರೀವಾಜ್ಞೆ ಜಾರಿ ಕೂಡ ಮಾಡಿದೆ. ಇದರ ನಡುವೆ ...
Read moreDetailsಮಂಡ್ಯ: KSRTC ಬಸ್ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ಪಟ್ಟಣದ KSRTC ಮುಂಭಾಗ ನಡೆದಿದೆ. ತೂಬಿನಕೆರೆ ನಿವಾಸಿ ಅರುಣ್(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ...
Read moreDetailsಮಂಡ್ಯ: ರಾಜ್ಯ ಸರ್ಕಾರಕ್ಕೆ ಸದ್ಯದಲ್ಲೇ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ನಮ್ಮ ...
Read moreDetailsಮಂಡ್ಯ: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸುಭಾಷ್ ಅಲಿಯಾಸ ಸುಬ್ಬು ...
Read moreDetailsಮಂಡ್ಯ: ಮಂಡ್ಯದಲ್ಲಿ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದೆ. ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಚಂದಗಾಲುವಿನ ಯರಳ್ಳಿ ಮಾರ್ಗದ ...
Read moreDetailsಮಂಡ್ಯ:- ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿರುವ ಘಟನೆ ಜರುಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹರಿಯಂತ್ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.