Tag: Mangalore

ಮಂಗಳೂರಿನಲ್ಲಿ ಭೀಕರ ಅಪಘಾತ; ಹೈವೋಲ್ಟೇಜ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಮಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಹೈವೋಲ್ಟೇಜ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಮಂಗಳೂರಿನ ಮರೋಳಿ ಬಳಿ ರಾಷ್ಟ್ರೀಯ ...

Read moreDetails

ಕದ್ರಿ ಶ್ರೀ ಮಂಜುನಾಥನ ದರ್ಶನ ಪಡೆದ ಡಿಕೆಶಿ; ನಾಡಿನ ಒಳಿತಿಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ!

ಮಂಗಳೂರು: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಡಿಕೆ ಶಿವಕುಮಾರ್ ಅವರು ಶತಮಾನಗಳಷ್ಟು ಪುರಾತನವಾದ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ...

Read moreDetails

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ...

Read moreDetails

‘ಕೊಲ್ಲದೇ ಬಿಡಲ್ಲ’ ಎಂದು ವಾಯ್ಸ್ ಮೆಸೇಜ್! ಮಂಗಳೂರಿನಲ್ಲಿ ನರ್ಸ್‌ಗೆ ಜೀವ ಬೆದರಿಕೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಯುವತಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ತನ್ನ ಮೇಲೆ ದೌರ್ಜನ್ಯ ಎಸಗಿದ ...

Read moreDetails

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಟಿಟಿ ವಾಹನದ ಮೇಲೆ ಲಾರಿ ಪಲ್ಟಿ, 8 ಮಂದಿಗೆ ಗಾಯ

ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಟಿಟಿ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ ಆರು ಮಂದಿ ಹಾಗೂ ಲಾರಿಯಲ್ಲಿದ್ದ ...

Read moreDetails

ದಕ್ಷಿಣ ಕನ್ನಡದಲ್ಲಿ ಪಶುವೈದ್ಯಕೀಯ ಇಲಾಖೆಗೆ ಸಿಬ್ಬಂದಿ ಕೊರತೆ: 449 ಹುದ್ದೆಗಳಲ್ಲಿ 377 ಖಾಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಮಂಜೂರಾಗಿರುವ 449 ಹುದ್ದೆಗಳ ಪೈಕಿ 377 ಹುದ್ದೆಗಳು ಖಾಲಿ ಇದ್ದು, ...

Read moreDetails

ರಸ್ತೆ ಗುಂಡಿಯೇ ಕೆರೆಯಾಯ್ತು! ನೀರಿಗೆ ಜಿಗಿದು ಯುವಕರಿಂದ ವಿನೂತನ ಪ್ರತಿಭಟನೆ

ಮಂಗಳೂರು: ರಸ್ತೆ ಗುಂಡಿ ಹಾಗೂ ಅದರಲ್ಲಿ ನಿಂತಿರುವ ಕೆಸರು ನೀರಿನತ್ತ ಅಧಿಕಾರಿಗಳ ಗಮನ ಸೆಳೆಯಲು ಯುವಕರ ಗುಂಪೊಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಳೆ ನೀರು ...

Read moreDetails

ಊಟದಲ್ಲಿ ವಿಷ ಬೆರೆಸಿ, ಬಳಿಕ ಉಸಿರುಗಟ್ಟಿಸಿ ಹತ್ಯೆ: ಚಿನ್ನದಾಸೆಗೆ ವೃದ್ಧೆಯ ಜೀವ ತೆಗೆದ ಮೂವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಚಿನ್ನಾಭರಣ ದೋಚುವ ಉದ್ದೇಶದಿಂದ 80 ವರ್ಷದ ವೃದ್ಧೆಗೆ ಆಹಾರದಲ್ಲಿ ವಿಷ ಬೆರೆಸಿ, ಬಳಿಕ ಉಸಿರುಗಟ್ಟಿಸಿ ಹತ್ಯೆ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಅಪರಾಧ ಸಾಬೀತಾಗಿದ್ದು, ಮಂಗಳೂರಿನ ...

Read moreDetails

ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯ ಬರಿಮಾರು ಸಮೀಪದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕಲ್ಲಡ್ಕ ...

Read moreDetails

SIR ಕರ್ತವ್ಯಕ್ಕೆ ತೆರಳಿದ್ದ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳಿದ್ದ ದಲಿತ ಸಮುದಾಯದ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಲಾಗಿದೆ ಎಂಬ ...

Read moreDetails
Page 1 of 10 1 2 … 10
  • Trending
  • Comments
  • Latest

Recent News

error: Content is protected !!
Join WhatsApp Read E-Paper