Tag: mangaluru

ಮಂಗಳೂರಿನಲ್ಲಿ ದುರಂತ ಘಟನೆ: ಕೌಟುಂಬಿಕ ಕಲಹಕ್ಕೆ 3 ವರ್ಷದ ಮಗು ಬಲಿ!

ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ನಡೆದಿದೆ. ನೂರುನ್ನೀಸಾ ...

Read moreDetails

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿದ CM!

ಮಂಗಳೂರು: ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ...

Read moreDetails

‘ಕೊಲ್ಲದೇ ಬಿಡಲ್ಲ’ ಎಂದು ವಾಯ್ಸ್ ಮೆಸೇಜ್! ಮಂಗಳೂರಿನಲ್ಲಿ ನರ್ಸ್‌ಗೆ ಜೀವ ಬೆದರಿಕೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಯುವತಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ತನ್ನ ಮೇಲೆ ದೌರ್ಜನ್ಯ ಎಸಗಿದ ...

Read moreDetails

ಕಲ್ಲಿಗೆ ಡಿಕ್ಕಿಯಾಗಿ ‘ಆಯಾನ್’ ಬೋಟ್ ಮುಳುಗಡೆ; ಮೀನುಗಾರರ ಸಮಯಪ್ರಜ್ಞೆಯಿಂದ 6 ಮಂದಿ ರಕ್ಷಣೆ

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ನೀರು ನುಗ್ಗಿದ ಪರಿಣಾಮ ಬೋಟ್ ಮುಳುಗಡೆಯಾದ ಘಟನೆ ಮಂಗಳೂರಿನ ಅಳಿವೆಬಾಗಿಲಿನಲ್ಲಿ ನಡೆದಿದೆ. ‘ಆಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ...

Read moreDetails

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು, ಎಫ್‌ಐಆರ್‌ಗೆ ಬಿಜೆಪಿ ಒತ್ತಾಯ

ಮಂಗಳೂರು: ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ...

Read moreDetails

ರಸ್ತೆ ಗುಂಡಿಯೇ ಕೆರೆಯಾಯ್ತು! ನೀರಿಗೆ ಜಿಗಿದು ಯುವಕರಿಂದ ವಿನೂತನ ಪ್ರತಿಭಟನೆ

ಮಂಗಳೂರು: ರಸ್ತೆ ಗುಂಡಿ ಹಾಗೂ ಅದರಲ್ಲಿ ನಿಂತಿರುವ ಕೆಸರು ನೀರಿನತ್ತ ಅಧಿಕಾರಿಗಳ ಗಮನ ಸೆಳೆಯಲು ಯುವಕರ ಗುಂಪೊಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಳೆ ನೀರು ...

Read moreDetails

ಮಂಗಳೂರಿನಲ್ಲಿ 11 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ; ನಾಲ್ವರು ಅಪ್ರಾಪ್ತರು ವಶಕ್ಕೆ!

ಮಂಗಳೂರು: ಅಕ್ರಮವಾಗಿ ಭಾರತಕ್ಕೆ ನುಸುಳಿ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉರ್ವಾ ...

Read moreDetails

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ: ಎರಡು ಪ್ರತ್ಯೇಕ ಪ್ರಕರಣ ದಾಖಲು, ತನಿಖೆ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಬಳಿ ಯುವತಿಗೆ ಚಾಕು ತೋರಿಸಿ ಕಿರುಕುಳ ನೀಡಲಾಗಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ...

Read moreDetails

ಪೊಲೀಸರ ಮೇಲೆ ಹಲ್ಲೆ ಮಾಡಿ ಕೈಕೋಳದೊಂದಿಗೆ ಪರಾರಿಯಾದ ನಟೋರಿಯಸ್ ಕ್ರಿಮಿನಲ್!

ಮಂಗಳೂರು: ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಕೈಕೋಳದೊಂದಿಗೆ ನಟೋರಿಯಸ್ ಕ್ರಿಮಿನಲ್ ಪರಾರಿಯಾಗಿರುವ ಘಟನೆ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಬಾಗಲಕೋಟೆ ಮೂಲದ ...

Read moreDetails

ಮಂಗಳೂರಿನಲ್ಲಿ ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿ ದುರ್ಮರಣ!

ಮಂಗಳೂರು: ನಗರದ ಕುಂಟಿಕಾನ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಲು ನಿವಾಸಿ ನೌಫಾಲ್ (28) ಮೃತ ದುರ್ದೈವಿ. ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!