ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಒಂದೇ ದಿನ 191 ಸ್ಪಾಗಳ ಪರಿಶೀಲನೆ; ಬೆಂಗಳೂರಿನ 16 ಪಾರ್ಲರ್ಗಳಿಗೆ ಪೊಲೀಸರ ನೋಟಿಸ್!
November 29, 2026
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೋಟ್ಲು ಟೋಲ್ ಗೇಟ್ ಅನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಏಪ್ರಿಲ್ 28ರಂದು ಬೃಹತ್ ಜನಾಂದೋಲನ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕರು ...
Read moreDetailsಮಂಗಳೂರು: ಮಂಗಳೂರು-ಬೆಂಗಳೂರು ರೈಲಿನಲ್ಲಿ ಗರ್ಭಿಣಿಯೊಬ್ಬರು ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವು ಕಾಣಿಸಿಕೊಂಡು, ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಮಂಗಳೂರಿನಿಂದ ಮೈಸೂರಿನತ್ತ ಪ್ರಯಾಣಿಸುತ್ತಿದ್ದ ತುಂಬು ...
Read moreDetailsಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯಿ ...
Read moreDetailsಮಂಗಳೂರು:- ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ ಆಗಿ ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಜರುಗಿದೆ. ಹತ್ತನೇ ...
Read moreDetailsಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಜರುಗಿದೆ. ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್. ...
Read moreDetailsಮಂಗಳೂರು: ಮಂಗಳೂರಿನ ಉಳ್ಳಾಲ ಸಜೀಪನಡು ಎಂಬಲ್ಲಿ ಮಸೀದಿ ವಿಚಾರಕ್ಕೆ ಗಲಾಟೆ ನಡೆದು ಎರಡು ತಂಡಗಳ ಸದಸ್ಯರು ಬಡಿದಾಡಿಕೊಂಡ ಘಟನೆ ಜರುಗಿದೆ. ಸಜಿಪ ಪಡು ತಲೆಮೊಗರು ಬದ್ರಿಯಾ ಜುಮ್ಮಾ ...
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್ನ ಗುಂಡ್ಯ ಸಮೀಪ KSRTC ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ...
Read moreDetailsಮಂಗಳೂರು:- ರಾಶಿ ರಾಶಿ ಆಧಾರ್ ಕಾರ್ಡ್ಗಳು ನೀರಲ್ಲಿ ತೇಲಿಬಂದ ಆಘಾತಕಾರಿ ಘಟನೆ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ಜರುಗಿದೆ. ನದಿ ...
Read moreDetailsಮಂಗಳೂರು: ನಗರದ ಕೆಲ ಭಾಗಗಳಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ರಾತ್ರಿ ವೇಳೆ ಚಿರತೆ ನಗರ ಪ್ರದೇಶಕ್ಕೆ ನುಗ್ಗುತ್ತಿದ್ದು, ಜನರಲ್ಲಿ ಭಯಭೀತಿಯನ್ನು ಉಂಟುಮಾಡಿದೆ. ಮಂಗಳೂರಿನ ಕದ್ರಿ, ಕೈಬಟ್ಟಲ್, ಶಕ್ತಿನಗರ ...
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿಯರ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾರನ್ನು ಅಮಾನತು ಮಾಡಿ ಉನ್ನತ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.