ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಟೆಲಿಗ್ರಾಮ್ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!
November 28, 2026
ಸಚಿವ ಕೆ.ಎಸ್.ಈಶ್ವರಪ್ಪ ಎರಡು ದಿನದ ಹಿಂದೆಯೇ ರಾಜೀನಾಮೆ ಕೊಡಲು ನಿರ್ಧರಿಸಿದ್ದರು ವಿಜಯಸಾಕ್ಷಿ ಸುದ್ದಿ, ಗದಗ: ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವುದು ಬಿಡುವುದು ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: 'ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿರುವ 'ದಿ ಕಾಶ್ಮೀರ ಫೈಲ್ಸ್' ಹಿಂದಿ ಚಲನಚಿತ್ರವನ್ನು ಗದಗನಲ್ಲಿ ಮಾ.20,21 ಮತ್ತು 23ರಂದು ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ' ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: 'ಗದಗ ಹೊಸದನೇಲ್ಲ. ಅಖಂಡ ಧಾರವಾಡ ಜಿಲ್ಲೆಯ ಒಂದು ಭಾಗ. ಎಲ್ಲರೂ ನಮ್ಮವರೇ ಇದ್ದಾರೆ. ಸಹಕಾರ ಸಿಗುತ್ತದೆ ಎಂಬ ಭರವಸೆ ಇದೆ. ಪಕ್ಷದ ಶಾಸಕರು, ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ 'ರಾಜ್ಯದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಲ್ಪ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ವರದಿ ಆಧರಿಸಿ ಸಿಎಂ ಬಸವರಾಜ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ನಾಯಕರ 40 ಪರ್ಸಂಟೇಜ್ ಆರೋಪಆಧಾರ ರಹಿತವಾಗಿದ್ದು, ಗುತ್ತಿಗೆದಾರರ ಸಂಘ ತಂದಿದ್ದ ದೂರು ಯಾರೋ ಬರೆದುಕೊಟ್ಟಿದ್ದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು. ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಜನರೂ ಸಹಕಾರ ನೀಡಬೇಕು. ಜನರು ಸಹಕರಿಸದಿದ್ದರೆ ಲಾಕ್‌ಡೌನ್ ಅನಿವಾರ್ಯ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅನುಭವವನ್ನು ನಮ್ಮ ಪಕ್ಷದ ಮೇಲೆ ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಯಾವ ಕಡೆ ಇದ್ದಾರೆ, ಉಳಿದವರು ಯಾವ ಕಡೆ ಅದಾರೆ ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ಭಯೋತ್ಪಾದಕರ ರೀತಿಯಲ್ಲಿ ಭಯೋತ್ಪಾದನೆ ಮಾಡಿದಂತಹ ಭಯಾನಕ ಕೃತ್ಯ ಎಂದು ಸಚಿವ ಬಿ.ಸಿ ಪಾಟೀಲ್ ದೆಹಲಿ ದಂಗೆಯನ್ನು ಖಾರವಾಗಿ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಶಿವಮೊಗ್ಗದಲ್ಲಿ ನಡೆದ ಘಟನೆ ದುರಾದೃಷ್ಟಕರ. ಘಟನೆ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಉತ್ತರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ...
Read moreDetailsವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಗಲಾಟೆ ಸಿದ್ದರಾಮಯ್ಯನವರ ಕಾಲದಿಂದ ಬಂದಿರುವ ಪರಂಪರೆಯಾಗಿದೆ. ಸದನದಲ್ಲಿ ಇವತ್ತು ನಡೆದ ಘಟನೆ ನೋವಿನ ಸಂಗತಿ ಎಂದು ಗಣಿ ಮತ್ತು ಭೂ ವಿಜ್ಞಾನ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.