ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಒಂದೇ ದಿನ 191 ಸ್ಪಾಗಳ ಪರಿಶೀಲನೆ; ಬೆಂಗಳೂರಿನ 16 ಪಾರ್ಲರ್ಗಳಿಗೆ ಪೊಲೀಸರ ನೋಟಿಸ್!
November 29, 2026
ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಶಾಸಕ ರಮೇಶ್ ಜಾರಕಿಹೊಳಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಸರಿ ಹೊಂದಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿರಮೇಶ್ ಜಾರಕಿಹೊಳಿ ಕಾಂಗ್ರೆಸ್ ಇಲ್ಲವೇ ಜೆಡಿಎಸ್ ಪಕ್ಷ ಸೇರಬಹುದು ...
Read moreDetailsವಿಜಯಸಾಕ್ಷಿ ಸುದ್ದಿ, ವಿಜಯಪುರ ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆಯ ಕೂಗು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ...
Read moreDetailsವಿಜಯಸಾಕ್ಷಿ ಸುದ್ದಿ, ಬಳ್ಳಾರಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಸದ್ಯ ಜೋರಾಗಿದೆ. ಹಲವರು ಸಿಎಂ ಪರ ಮಾತನಾಡುತ್ತಿದ್ದರೆ ಇನ್ನೂ ಹಲವರು ಸಿಎಂ ವಿರುದ್ಧ ಮಾತನಾಡುತ್ತಿದ್ದಾರೆ.ಸದ್ಯ ಬಳ್ಳಾರಿ ನಗರ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣರಾಗಿರುವ ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಫೋನ್ ಕದ್ದಾಲಿಕೆ ...
Read moreDetailsವಿಜಯಸಾಕ್ಷಿ ಸುದ್ದಿ, ಮುಂಬಯಿ ಮೋರಿ ಕ್ಲೀನ್ ಆಗಿಲ್ಲ ಎಂಬ ಕಾರಣಕ್ಕೆ ಸಿಟ್ಟಾದ ಶಾಸಕರೊಬ್ಬರು ಕಂಟ್ರಾಕ್ಟರ್ ಮೇಲೆ ಕಸದ ರಾಶಿಯನ್ನೇ ಸುರಿವಿದ ಘಟನೆ ನಗರದಲ್ಲಿ ನಡೆದಿದೆ. ಚರಂಡಿಗಳನ್ನು ಸರಿಯಾಗಿ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಸರಕಾರ ಬಡವರಿಗೆ ಹಂಚಿಕೆ ಮಾಡಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಶೆಡ್ ಒಂದರ ಮೇಲೆ ಅಹಾರ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಂಗಳೂರು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ ಇಂದು ನಿಧನರಾಗಿದ್ದು, ಅವರಿಗೆ ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ...
Read moreDetailsವಿಜಯಸಾಕ್ಷಿ ಸುದ್ದಿ, ಮಂಡ್ಯ ಕೊರೊನ ಸೋಂಕಿತರಿಗಾಗಿ ಶಾಸಕ ಡಾ. ಕೆ. ಅನ್ನದಾನಿ ಅವರು ಸಂಗೀತ ಸುಧೆ ಹರಿಸಿ, ಅವರಲ್ಲಿ ಚೈತನ್ಯ ತುಂಬುವ ಕಾರ್ಯ ಮಾಡಿದ್ದಾರೆ. ತಾಲೂಕಿನ ಬಾಚನಹಳ್ಳಿ ...
Read moreDetailsವಿಜಯಸಾಕ್ಷಿ ಸುದ್ದಿ, ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಶಾಸಕ ಜಿ.ಟಿ. ದೇವೇಗೌಡ ಅವರು ಏಕ ವಚನದಲ್ಲಿಯೇ ಗುಡುಗಿದ್ದಾರೆ.ನಿನಗೆ ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿಸು. ರೋಹಿಣಿ ...
Read moreDetailsವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು ಅಪಘಾತವಾಗಿ ಸಾವು, ನೋವಿನಲ್ಲಿ ಕೊರೊನಾ ವಾರಿಯರ್ಸ್ ಸಹಾಯಕ್ಕೆ ಅಂಗಲಾಚುತ್ತಿದ್ದರೂ ಶಾಸಕರು ಅಮಾನವೀಯತೆ ತೋರಿಸಿರುವ ಘಟನೆ ನಡೆದಿದೆ. ಕೊರೊನಾ ಕಾರ್ಯ ಮುಗಿಸಿ ಮರಳಿ ಮನೆಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.