Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ವಿಜಯಸಾಕ್ಷಿ ಸುದ್ದಿ, ಗದಗ: ರಷ್ಯಾ ಉಕ್ರೇನ್ ದೇಶಗಳ ಮಧ್ಯೆ ಯುದ್ಧ ಶುರುವಾಗಿದ್ದು, ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಯುವಕನೋರ್ವ ಸೇರಿದಂತೆ ಅನೇಕ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಮುಂಡರಗಿ ತಹಸೀಲ್ದಾರ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸರು ಬುಧವಾರ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ನಾಡ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಉಪ ತಹಶೀಲ್ದಾರ್ ಅವರಿಗೆ ಥಳಿಸಿದ ಆರೋಪ ಕೇಳಿ ಬಂದಿದ್ದು, ತಡವಾಗಿ ...
Read moreDetailsವಿಜಯಸಾಕ್ಷಿ ಸುದ್ದಿ, ಡಂಬಳ: ವರ್ಷದ ನವೆಂಬರ್, ಡಿಸೆಂಬರ್, ಜನವರಿ, ಫೆಬ್ರುವರಿ ತಿಂಗಳುಗಳು ಪ್ರವಾಸಕ್ಕೆ ಪ್ರಶಕ್ತವಾಗಿದ್ದು, ಈ ತಿಂಗಳುಗಳಲ್ಲಿ ಅಧಿಕ ಜನರು ಪ್ರವಾಸ ಕೈಗೊಳ್ಳುತ್ತಾರೆ. ಅದರಂತೆ, ಗದಗ ಜಿಲ್ಲೆಯ ...
Read moreDetailsವಿಜಯಸಾಕ್ಷಿ ಸುದ್ದಿ, ಡಂಬಳ; ಮೆಕ್ಕೆಜೋಳ ತುಂಬಿಕೊಂಡು ಡಂಬಳ ಗ್ರಾಮಕ್ಕೆ ಹೊರಟಿದ್ದ ಟ್ರಾಕ್ಟರ್ ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಮೇತ ಮೂವರು ಸ್ಥಳದಲ್ಲೇ ...
Read moreDetailsಮುಂಡರಗಿ ಪೊಲೀಸರಿಗೆ ಕಾಣಿಸದ್ದು; ಕೊಟ್ಟೂರ ಪೊಲೀಸರಿಗೆ ಕಾಣಿಸಿತು! ವಿಜಯಸಾಕ್ಷಿ ಸುದ್ದಿ, ಗದಗ/ಕೊಟ್ಟೂರು: ಗದಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಗೆ ಕನ್ನ ಹಾಕುತ್ತಿರುವುದು ...
Read moreDetailsವಿಜಯಸಾಕ್ಷಿ ಸುದ್ದಿ, ಡಂಬಳ (ಧರ್ಮಪುರ) ಡಂಬಳ ಗ್ರಾಮದ ಜಮೀನಿನೊಳಗೆ ಚಾಲುಕ್ಯ ಕಾಲದ ಶಿಲ್ಪಗಳು ಪತ್ತೆಯಾಗಿವೆ. ಹೊಲದಲ್ಲಿರುವ ಮರವೊಂದರಲ್ಲಿ ಜೇನು ಕಟ್ಟಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸ್ಥಳೀಯರು ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯ ಗದಗ, ರೋಣ ಹಾಗೂ ಮುಂಡರಗಿ ಸೇರಿದಂತೆ ವಿವಿಧೆಡೆ ಶುಕ್ರವಾರ ಸಂಜೆ ಗುಡುಗು- ಸಿಡಿಲು ಸಹಿತ ಧಾರಾಕಾರವಾಗಿ ಮಳೆ ಸುರಿದಿದೆ.ರೋಣ ತಾಲೂಕಿನ ಮಾಡಲಗೇರಿ ...
Read moreDetailsವಿಜಯಸಾಕ್ಷಿ ಸುದ್ದಿ, ಮುಂಡರಗಿ ಹಾಡುಹಗಲೇ ಮನೆಯ ಬಾಗಿಲಿಗೆ ಹಾಕಿದ್ದ ಬೀಗ ಮುರಿದು ಕಳವು ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಡೋಣಿತಾಂಡದಲ್ಲಿ ನಡೆದಿದೆ. ಕಳೆದ ಸೆ. 26ರಂದು ಬೆಳಿಗ್ಗೆ ...
Read moreDetailsವಿಜಯಸಾಕ್ಷಿ ಸುದ್ದಿ, ಡಂಬಳ ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ವಾಟರ್ ಮನ್ ಒಬ್ಬನನ್ನು ಕೆಲಸದಿಂದ ತಗೆದು ಹಾಕಿದ್ದಕ್ಕೆ ಬೇಸತ್ತ ಆತ ಗ್ರಾಮ ಪಂಚಾಯತಿಯ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.