ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು:- ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2000 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ, ಸಿಬಿಐ, ಇಡಿಗೆ ಮುನಿರತ್ನ ದೂರು ನೀಡಿದ್ದಾರೆ. ...
Read moreDetailsಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ಮೇಲಿನ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ. ಸಿ.ಎನ್.ಮಂಜುನಾಥ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮುನಿರತ್ನ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ ಬಳಿಕ ...
Read moreDetailsಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನಗೆ ಯಾಕೋ ಮೇಲಿಂದ ಮೇಲೆ ಸಂಕಷ್ಟದ ಮೇಲೆ ಸಂಕಷ್ಟ ಒದಗಿ ಬರುತ್ತಿದೆ. ಮೊದಲು ಜಾತಿನಿಂದನೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿ ಇತ್ತೀಚೆಗೆ ಜೈಲಿಂದ ಹೊರ ...
Read moreDetailsಬೆಂಗಳೂರು:- ಜಾತಿ ನಿಂದನೆ ಕೇಸ್ ಗೆ ಸಂಬಂಧಿಸಿದಂತೆ ಮುನಿರತ್ನಗೆ ಸಂಕಷ್ಟ ಎದುರಾಗಿದ್ದು, FSL ವರದಿಯಲ್ಲಿ BJP ಶಾಸಕನ ಧ್ವನಿ ಧೃಡವಾಗಿದೆ. ಫೋನ್ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ...
Read moreDetailsಬೆಂಗಳೂರು:- ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮುನಿರತ್ನ ಜೈಲು ಪಾಲಾಗಿದ್ದಾರೆ. ಆದ್ರೆ ಅವರ ವಿರುದ್ಧದ ಆರೋಪಗಳು ಮಾತ್ರ ನಿಂತಿಲ್ಲ. ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿರುವ ಕೇಸ್ ನಲ್ಲಿ ...
Read moreDetailsಬೆಂಗಳೂರು:- ಅತ್ಯಾಚಾರ ಪ್ರಕರಣದಲ್ಲಿ ಇಂದಿಗೆ ಬಿಜೆಪಿ ಶಾಸಕ ಮುನಿರತ್ನ ಅವರ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ...
Read moreDetailsಬೆಂಗಳೂರು:- ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಸ್ಪೀಕರ್ಗೆ ಕಾನೂನು ಸಚಿವ HK ಪಾಟೀಲ್ ಪತ್ರ ಬರೆದಿದ್ದಾರೆ. ಈ ...
Read moreDetailsಬೆಂಗಳೂರು:- BJP ಶಾಸಕ ಮುನಿರತ್ನ ಕೇಸ್‌ನ ಎಸ್‌ಐಟಿ ರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ...
Read moreDetailsಬೆಂಗಳೂರು:- ತರಾತುರಿಯಲ್ಲಿ ಮುನಿರತ್ನ ಬಂಧಿಸುವ ಅವಶ್ಯಕತೆ ಏನಿತ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗೃಹ ಸಚಿವರು ಪ್ಲ್ಯಾನ್ ಮಾಡಿ ...
Read moreDetailsವಿಜಯಸಾಕ್ಷಿ ಸುದ್ದಿ ಮಂಗಳೂರು ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗಿರುವುದು ಖುಷಿ ತಂದಿದೆ. ಕೊನೆಗೂ ಸುಳ್ಯ ಜನತೆಯ ಬೇಡಿಕೆ ಈಡೇರಿದೆ. ಮಂಗಳೂರಿನ ಹೊಸ ಸಚಿವರಿಗೆ ನಾವು ಸದಾ ಬೆಂಬಲ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.