Tag: murder

ಚಿಕ್ಕಮಗಳೂರಿನಲ್ಲಿ ಯುವತಿ ಅನುಮಾನಾಸ್ಪದ ಸಾವು: ಡೈರಿಯಲ್ಲಿ ಇಬ್ಬರ ಹೆಸರು ಉಲ್ಲೇಖ!

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ 22 ವರ್ಷದ ಯುವತಿಯೊಬ್ಬಳು ನಗರದ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಲಿನ್ಸುಲಾ ಎಂದು ಗುರುತಿಸಲಾಗಿದೆ. ...

Read moreDetails

ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಕೊಲೆ! ಕೃತ್ಯಕ್ಕೆ ಹಳೆಯ ದ್ವೇಷ ಕಾರಣವೇ?

ಬೆಂಗಳೂರು: ನಗರದ ರಾಮಮೂರ್ತಿನಗರ ಪ್ರದೇಶದಲ್ಲಿ ಭೀಕರ ಘಟನೆ ನಡೆದಿದೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ಟಿ.ಸಿ. ಪಾಳ್ಯ ಮುಖ್ಯರಸ್ತೆಯಲ್ಲಿ 25 ವರ್ಷದ ಯುವಕ ಕಿರಣ್ ಅವರನ್ನು ...

Read moreDetails

Crime News: ಇಬ್ಬರ ಮಕ್ಕಳ ತಾಯಿಗೆ ಡ್ರ್ಯಾಗರ್ ಇರಿದು ಕೊಲೆಗೈದ ಆರೋಪಿ ಅರೆಸ್ಟ್!

ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿಯನ್ನು ಡ್ರ್ಯಾಗರ್ ನಿಂದ ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬ ಮಹಿಳೆಯನ್ನು ...

Read moreDetails

ಗದಗದಲ್ಲಿ ಕ್ರೂರ ಕೃತ್ಯ| ಅಣ್ಣನ ಮೋಹಕ್ಕೆ ತಮ್ಮ ಬಲಿ, ಹೆಣ್ಣಿನಾಸೆಗೆ ಒಡಹುಟ್ಟಿದವನನ್ನೇ ಕೊಂದ ಪಾಪಿ ಸಹೋದರ!

ಗದಗ:- ಒಂದು ಹುಡುಗಿಗಾಗಿ ಒಡ ಹುಟ್ಟಿದ ತಮ್ಮನನ್ನೆ ಅಣ್ಣನೋರ್ವ ಕೊಲೆಗೈದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ಹೊರವಲಯದ ಜಮೀನಿನಲ್ಲಿ ಜರುಗಿದೆ. ಅಶೋಕ ಕೊಲೆ ...

Read moreDetails

ತಾಯಿ ಬಗ್ಗೆ ನಿಂದನೆ: ಸ್ನೇಹಿತನನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ!

ಬೆಂಗಳೂರು: ನಗರದ ಅತ್ತಿಮರ ಗೊರವಿನಗೆರೆಯಲ್ಲಿ ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಕುನಾಲ್ ಕುಮಾರ್ (22) ಕೊಲೆಯಾದ ಯುವಕ. ಮೊಹಮ್ಮದ್ ನಸ್ರುಲ್ಲಾ(24) ಕೊಲೆ ಮಾಡಿದ ...

Read moreDetails

ಹೊಸಕೋಟೆ: ಅರಣ್ಯ ಪ್ರದೇಶದಲ್ಲಿ ಯುವಕನ ಮೃತದೇಹ ಪತ್ತೆ!

ಹೊಸಕೋಟೆ: ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ಅಲಸಹಳ್ಳಿ ಗೇಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಸೋಹೇಲ್ (24) ನೇಣಿಗೆ ಶರಣಾದ ...

Read moreDetails

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ ಗಂಡನೊಬ್ಬ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಗೌರಮ್ಮ (45) ಕೊಲೆಯಾದ ಮಹಿಳೆ. ...

Read moreDetails

ಆಸ್ತಿ ಕಲಹಕ್ಕೆ ಅಣ್ಣನ ಹತ್ಯೆ; ತಮ್ಮ ಸೇರಿ ಇಬ್ಬರು ಅರೆಸ್ಟ್!

ವಿಜಯನಗರ: ಆಸ್ತಿ ಕಲಹದ ಹಿನ್ನೆಲೆ ತಮ್ಮನೇ ಸಂಬಂಧಿಯೊಂದಿಗೆ ಸೇರಿ ಅಣ್ಣನನ್ನು ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ...

Read moreDetails

ತೋಟದಲ್ಲಿ ನವವಿವಾಹಿತನ ಶವ ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆಗೈದ ಹೆಂಡ್ತಿ!

ತುಮಕೂರು: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಮದುವೆಯಾಗಿ ಕೇವಲ ಮೂರು ತಿಂಗಳಲ್ಲೇ ಪತ್ನಿಯೇ ತನ್ನ ಪ್ರಿಯಕರನ ...

Read moreDetails

ಚಾಮರಾಜನಗರದಲ್ಲಿ ವೃದ್ಧೆಯ ನಿಗೂಢ ಸಾವು: ಚಿನ್ನಾಭರಣ, ನಗದು ಮಾಯ

ಚಾಮರಾಜನಗರ: ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಸಹಾಯವಿಲ್ಲದೆ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ...

Read moreDetails
Page 4 of 44 1 … 3 4 5 … 44
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper