ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ರಾಯಚೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನೊಬ್ಬ ತನ್ನ ಗರ್ಭಿಣಿ ಸೊಸೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಚಿಕ್ಕಹಣಗಿ ಗ್ರಾಮದಲ್ಲಿ ನಡೆದಿದೆ. ...
Read moreDetailsರಾಯಚೂರು:- ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ಆಸ್ತಿಗಾಗಿ ತಾಯಿಯನ್ನೇ ಮಗ ಕೊಂದು ಪರಾರಿಯಾಗಿರುವ ಘಟನೆ ಜರುಗಿದೆ. 55 ವರ್ಷದ ಚಂದವ್ವ ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನೇ ...
Read moreDetailsನೆಲಮಂಗಲ:- ನೆಲಮಂಗಲ ಬಳಿಯ ಬಾಲಾಜಿ ಫಾರಂ ಹೌಸ್‌ನಲ್ಲಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಆಟೋ ನಾಗ್ (32) ಕೊಲೆಯಾದ ವ್ಯಕ್ತಿಯಾಗಿದ್ದು, ...
Read moreDetailsಬೆಳಗಾವಿ:- ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಜರುಗಿದೆ. 21 ...
Read moreDetailsರಾಮನಗರ:- ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲೂಕಿನ ವಾಜರಹಳ್ಳಿ ಗ್ರಾಮದಲ್ಲಿ ಘನಘೋರ ಕೃತ್ಯ ಬೆಳಕಿಗೆ ಬಂದಿದೆ. ತಮ್ಮ ಸ್ವಾರ್ಥಕ್ಕೆ ಸ್ನೇಹಿತನನ್ನು ತೆಂಗಿನ ಮರ ಹತ್ತಿಸಿ ಆತ ...
Read moreDetailsಬೆಳಗಾವಿ:- ಬಾಲಕಿಯೊಬ್ಬಳನ್ನು ಕಾಮಿಸಿ ನಿರಂತರವಾಗಿ ಕಾಡುತ್ತಿದ್ದ ಪೂಜಾರಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಜರುಗಿದೆ. ರಾಜಾಪುರ ಗ್ರಾಮದ ನಿವಾಸಿ ...
Read moreDetailsಮಂಡ್ಯ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ಉಂಟಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (35) ಎಂಬವರು ಈ ಹತ್ಯೆಯಲ್ಲಿ ...
Read moreDetailsಹುಬ್ಬಳ್ಳಿ:- ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳೇ ಸಹಪಾಠಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕುಂದಗೋಳ ಪಟ್ಟಣದ ...
Read moreDetailsಬೆಂಗಳೂರು: ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ...
Read moreDetailsಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದಾಳಿಗಳು ಮುಂದುವರಿದಿದೆ. ದಕ್ಷಿಣ ಬಾಂಗ್ಲದ ಫೆನಿ ಜಿಲ್ಲೆಯ ಧಗನ್ಭುಯಾನ್ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.