ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಹಾಸನ:- ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ತಂದೆಯನ್ನೇ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜರುಗಿದೆ. 60 ವರ್ಷದ ಸತೀಶ್ ಕೊಲೆಯಾದ ...
Read moreDetailsದೇವನಹಳ್ಳಿ:- ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಪೊಲೀಸರ ಕಿರುಕುಳ ಹಿನ್ನೆಲೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ವ್ಯಕ್ತಿಯನ್ನು ಮೈಲಾಪುರ ಗ್ರಾಮದ ಮಂಜುನಾಥ್(44) ಎಂದು ...
Read moreDetailsಚಾಮರಾಜನಗರ:- ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದೊಡ್ಡಿಯಲ್ಲಿ ಕೊಟ್ಟ ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ಎಂದು ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಂದಿರುವ ಘಟನೆ ಜರುಗಿದೆ. ಮೃತನನ್ನು ...
Read moreDetailsಹುಬ್ಬಳ್ಳಿ:- ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ. ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ...
Read moreDetailsಶಿವಮೊಗ್ಗ:- ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜರುಗಿದೆ. ಹತ್ಯೆಯಾದ ಯುವಕರನ್ನು ...
Read moreDetailsಹಾಸನ:- ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಲೆಗೈದು ಶವದ ಮುಂದೆ ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಲ್ಲಾಸ್ (21) ಬಂಧಿತ ಆರೋಪಿ. ಈತ ...
Read moreDetailsಹಾವೇರಿ:- ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನೇ ಕತ್ತು ಕೊಯ್ದು ವ್ಯಕ್ತಿಯೋರ್ವ ಕೊಲೆಗೈದಿರುವ ಘಟನೆ ಹಾವೇರಿಯ ರಾಣೇಬೆನ್ನೂರು ಪಟ್ಟಣದಲ್ಲಿ ಜರುಗಿದೆ. 42 ವರ್ಷದ ಲಲಿತಾ ಬ್ಯಾಡಗಿ ...
Read moreDetailsಚಿಕ್ಕಮಗಳೂರು:- ಚಿಕ್ಕಮಗಳೂರು ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ವಿಚಾರವಾಗಿ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜರಂಗ ದಳ ಕಾರ್ಯಕರ್ತನನ್ನು ಅರೆಸ್ಟ್ ಮಾಡಲಾಗಿದೆ. ...
Read moreDetailsಬೆಂಗಳೂರು ಗ್ರಾಮಾಂತರ:- ಮಾರಕಾಸ್ತ್ರಗಳಿಂದ ಆಟೋ ಚಾಲಕನನ್ನು ಕೊಲೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಡಿ.ಕ್ರಾಸ್ ಬಳಿ ಜರುಗಿದೆ. ಪವನ್ ಕೊಲೆಯಾದ ...
Read moreDetailsತುಮಕೂರು:- ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದ ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜರುಗಿದೆ. ಗಂಡನ ಸಾವಿನ ನಂತರ ಮಂಜುಳಾ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.