Tag: Mysore

ಸಿದ್ದರಾಮಯ್ಯ ಈಗಲೂ ನಮ್ಮ ಆರ್ಮಿ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್: ಮುನಿಸಿನ ವದಂತಿಗೆ ಸತೀಶ್ ಜಾರಕಿಹೊಳಿ ತೆರೆ

ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ...

Read moreDetails

ಕಳೆದ 3 ವರ್ಷಗಳಿಂದ ಜೆಡಿಎಸ್ʼನಲ್ಲಿ ನನಗೆ ಅವಮಾನವಾಗಿದೆ: ಮೈಸೂರಿನಲ್ಲಿ ಜಿ.ಟಿ. ದೇವೇಗೌಡ ಅಸಮಾಧಾನ ಸ್ಫೋಟ

ಮೈಸೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಜಂಟಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. "ಕಳೆದ ಮೂರು ವರ್ಷಗಳಿಂದ ಜನತಾದಳ (ಜೆಡಿಎಸ್) ಪಕ್ಷದಲ್ಲಿ ನನಗೆ ...

Read moreDetails

ಕಾರಿನಲ್ಲಿ ಏಕಾಏಕಿ ಬೆಂಕಿ; ಎಚ್ಚೆತ್ತು ಕೆಳಗಿಳಿದ ಇಬ್ಬರು, ವಾಹನ ಸುಟ್ಟು ಭಸ್ಮ!

ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಮಂಡ್ಯ ಹೊರವಲಯದ ಇಂಡುವಾಳು ಬಳಿ ನಡೆದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಲ್ಲಿ ...

Read moreDetails

ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುಕೋಟಿ ‘ಚಿನ್ನತಂಬಿ’ ಚಿನ್ನದ ಹಗರಣದ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಗೋಲ್ಡ್ ಸ್ಕ್ಯಾಮ್ ಬೆಳಕಿಗೆ ಬಂದಿದೆ. ಚಿನ್ನ ನೀಡುವುದಾಗಿ ನಂಬಿಸಿ ...

Read moreDetails

ನಾಗೇಂದ್ರ ವಿರುದ್ಧ ಹಣ ಪಡೆದಿರುವುದಕ್ಕೆ ಸಾಕ್ಷ್ಯವಿಲ್ಲ, ಬಿಜೆಪಿ ರಾಜಕೀಯ ಮಾಡುತ್ತಿದೆ: ಪರಮೇಶ್ವರ್ ಆರೋಪ

ಮೈಸೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ...

Read moreDetails

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ...

Read moreDetails

ವರುಣಾ ಕ್ಷೇತ್ರದಲ್ಲಿ 165 ಎಕರೆ ಭೂಸ್ವಾಧೀನಕ್ಕೆ ಕೆಐಎಡಿಬಿ ನೋಟಿಫಿಕೇಷನ್: ರೈತರ ಆಕ್ರೋಶ

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಮೈಸೂರು ಜಿಲ್ಲೆಯಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಗೆ ರಾಜ್ಯ ಸರ್ಕಾರ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ. ...

Read moreDetails

ಮುಡಾ 50:50 ಬದಲಿ ನಿವೇಶನ ಹಂಚಿಕೆ ರದ್ದು; ₹2,000 ಕೋಟಿ ಮೌಲ್ಯದ ಸೈಟ್‌ಗಳಿಗೆ ಕುತ್ತು!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಲಾಗಿದ್ದ 50:50 ಅನುಪಾತದ ಬದಲಿ ನಿವೇಶನಗಳ ಹಂಚಿಕೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ಏಕಸದಸ್ಯ ವಿಚಾರಣಾ ...

Read moreDetails

ಆಷಾಢ 3ನೇ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ!

ಮೈಸೂರು: ಆಷಾಢ ಮಾಸದ 3ನೇ ಶುಕ್ರವಾರದ ಹಿನ್ನೆಲೆ ನಾಡದೇವತೆ ತಾಯಿ ಚಾಮುಂಡೇಶ್ವರಿ ಇಂದು ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ವಿಶೇಷ ಪೂಜೆ ಹಾಗೂ ಅಲಂಕಾರದ ಅಂಗವಾಗಿ ಮೈಸೂರಿನ ಚಾಮುಂಡಿ ...

Read moreDetails

BLOಗಳೇ ಹಣ ನೀಡಿ ಅರ್ಜಿ ಭರ್ತಿ ಮಾಡಿಸುತ್ತಿದ್ದಾರೆ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾ.ರಾ. ಮಹೇಶ್ ಗಂಭೀರ ಆರೋಪ

ಮೈಸೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಬಂಧ ಮಾಜಿ ಸಚಿವ ಸಾ.ರಾ. ಮಹೇಶ್ ಗಂಭೀರ ಆರೋಪಗಳನ್ನು ಮಾಡಿದ್ದು, ಬೂತ್ ಮಟ್ಟದ ಅಧಿಕಾರಿಗಳೇ (ಬಿಎಲ್ಒ) ಹಣ ...

Read moreDetails
Page 1 of 27 1 2 … 27
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper