Tag: Mysore

ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದ ವಿಚಾರ: ಸಿದ್ದರಾಮಯ್ಯ ಏನ್ ಹೇಳಿದ್ರೂ ಗೊತ್ತಾ!?

ಮೈಸೂರು:- ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದ ವಿಚಾರವಾಗಿ ನಗರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾನೂನು ಹೋರಾಟದ ವಿಚಾರವನ್ನ ನಮ್ಮ ಕಾನೂನಿನ ಟೀಂ ನೋಡಿಕೊಳ್ಳುತ್ತದೆ. ಕಾನೂನು ...

Read moreDetails

Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ಕೊಟ್ಟ ಮುಡಾ ದೂರುದಾರ!

ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾದಲ್ಲಿ ಸಾಕಷ್ಟು ...

Read moreDetails

Breaking News: ಬಹಿಷ್ಕಾರಕ್ಕೆ ಮನನೊಂದು ಸೂಸೈಡ್ ಮಾಡಿಕೊಂಡ ವ್ಯಕ್ತಿ!

ಮೈಸೂರು: ನಂಜನಗೂಡು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿಯೋರ್ವ ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ. 48 ವರ್ಷದ ಸ್ವಾಮಿ ಮೃತ ...

Read moreDetails

ವ್ಯಾಪಾರದಲ್ಲಿ ಚೌಕಾಸಿ ಮಾಡಿದ ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ ಮಾಲೀಕ!

ಮೈಸೂರು:- ಮೈಸೂರು ಜಿಲ್ಲೆಯ ಹುಣಸೂರಿನ ಬೈಪಾಸ್ ರಸ್ತೆ ಬಳಿ ವ್ಯಾಪಾರದಲ್ಲಿ ಚೌಕಾಸಿ ಮಾಡಿದ್ದಕ್ಕೆ ಕಿರಿಕ್ ಆಗಿದ್ದು ಕತ್ತರಿಯಿಂದ ಗ್ರಾಹಕನಿಗೆ ಅಂಗಡಿ ಮಾಲೀಕ ಚುಚ್ಚಿ ಗಾಯಗೊಳಿಸಿರುವ ಘಟನೆ ಜರುಗಿದೆ. ...

Read moreDetails

ಆನೆಗಳ ಮುಂದೆ ಫೋಟೊ, ವಿಡಿಯೋ ತೆಗೆದುಕೊಳ್ಳುವುದಕ್ಕೆ ಅವಕಾಶ ಕೊಡಬಾರದು: ಸಂಸದ ಯದುವೀರ್

ಮೈಸೂರು: ಆನೆಗಳ ಮುಂದೆ ಫೋಟೊ, ವಿಡಿಯೋ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಅವಕಾಶ ಕೊಡಬಾರದು  ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಹಳ ...

Read moreDetails

ದಸರಾ ಆನೆಗಳ ನಡುವೆ ಗುದ್ದಾಟ: ಗಾಬರಿಯಿಂದ ಓಡಿದ ಜನ!

ಮೈಸೂರು:- ಮೈಸೂರಿನ ಅರಮನೆ ಆವರಣದಲ್ಲಿ ಆನೆಗಳ ನಡುವೆ ಕಿತ್ತಾಟ ನಡೆದಿದೆ. ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ...

Read moreDetails

ಕಲುಷಿತ ನೀರು ಸೇವನೆ: ಓರ್ವ ಸಾವು, 12 ಜನ ಆಸ್ಪತ್ರೆಗೆ ದಾಖಲು

ಮೈಸೂರು: ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗೋವಿಂದೇಗೌಡ (65) ಸಾವಿಗೀಡಾದ ವ್ಯಕ್ತಿ. ...

Read moreDetails

ಸರ್ಕಾರ V/s ರಾಜಮನೆತನ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ ಎಂದ CM!

ಮೈಸೂರು:- ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ...

Read moreDetails

ಪ್ರೇಮ ವೈಫಲ್ಯ: ವಿಷ ಸೇವಿಸಿ ಸೂಸೈಡ್ ಮಾಡಿಕೊಂಡ ಯುವಕ!

ಮೈಸೂರು:- ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ಪ್ರೀತಿ ವೈಫಲ್ಯದಿಂದಾಗಿ ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಮಧುಸೂಧನ್ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿ ವೈಫಲ್ಯ ...

Read moreDetails

ಮೈಸೂರು: ತಿ.ನರಸೀಪುರದ ಬಳಿ ಸ್ಪೋಟಕ ವಸ್ತುಗಳು ಪತ್ತೆ.!

ಮೈಸೂರು: ಸ್ಪೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯಿರುವ ಫ್ರೆಂಡ್ಸ್ ಹೋಟೆಲ್ ಬಳಿ ನಡೆದಿದೆ. ಅಪರಿಚತರು ಸ್ಪೋಟಕ ವಸ್ತುಗಳನ್ನು ನೀಲಿ ಬಣ್ಣದ ಪ್ಲಾಸ್ಟಿಕ್ ...

Read moreDetails
Page 22 of 27 1 … 21 22 23 … 27
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper