Tag: Mysore

ಕುಮಾರಸ್ವಾಮಿ ಮನವೊಲಿಸುವಲ್ಲಿ ಸಕ್ಸಸ್: ಜೆಡಿಎಸ್-ಬಿಜೆಪಿಯಿಂದ ಪಾದಯಾತ್ರೆ ಫಿಕ್ಸ್!

ದೆಹಲಿ:- ಪಾದಯಾತ್ರೆ ಬಗ್ಗೆ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮುನಿಸಿಕೊಂಡಿದ್ದ ಕುಮಾರಸ್ವಾಮಿ ಅವರು ಜೆಡಿಎಸ್ ನಿಂದ ಪಾದಯಾತ್ರೆಗೆ ಬೆಂಬಲವಿಲ್ಲ ಎಂದು ಘೋಷಿಸಿದರು. ಈ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ...

Read moreDetails

ನೇಣು ಬಿಗಿದುಕೊಂಡು 11 ವರ್ಷದ ಬಾಲಕ ಆತ್ಮಹತ್ಯೆ..!

ಮೈಸೂರು: 11 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಜಲಪುರಿ ವಸತಿ ಗೃಹದಲ್ಲಿ ನಡೆದಿದೆ. ಕುಶಾಲ್ (11) ವರ್ಷ ಮೃತ ಬಾಲಕನಾಗಿದ್ದು,  ತಂದೆ ...

Read moreDetails

ಕೇಂದ್ರ ಬಜೆಟ್‌ʼನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು ಅಣೆಕಟ್ಟು ಕಟ್ಟಲು ...

Read moreDetails

ಮಂಡ್ಯಕ್ಕೆ ಏನೂ ಕೊಟ್ಟಿಲ್ಲ. ಕೈಗಾರಿಕೆಯನ್ನಾದರೂ ಕೊಟ್ಟರಾ?: HDKಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಮಂಡ್ಯಕ್ಕೆ ಬಜೆಟ್​​ನಲ್ಲಿ ಏನು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಡ್ಯಕ್ಕೆ ಏನೂ ಕೊಟ್ಟಿಲ್ಲ. ಕೈಗಾರಿಕೆಯನ್ನಾದರೂ ಕೊಟ್ಟರಾ? ಇಲ್ಲ ...

Read moreDetails

ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಫೋಟೋ ವೈರಲ್

ಮೈಸೂರು: ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟ ಫೋಟೋ ಈಗ ವೈರಲ್ ಆಗಿದೆ. ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲೇ ಈ ಘಟನೆ ...

Read moreDetails

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುತ್ತಿಲ್ಲ: ಹೆಚ್.ಡಿ ಕುಮಾರಸ್ವಾಮಿ

ಮೈಸೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುತ್ತಿಲ್ಲ. ರಾಜ್ಯವೇ ಅನ್ಯಾಯ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.​ಡಿ ಕುಮಾರಸ್ವಾಮಿ  ಹೇಳಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ...

Read moreDetails

ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ವಿಜಯ್ ಶಂಕರ್ ನೇಮಕ!

ನವದೆಹಲಿ: ಮೈಸೂರಿನ ಮಾಜಿ ಸಂಸದ ಸಿ.ಹೆಚ್ ವಿಜಯ್​ ಶಂಕರ್ ಅವರನ್ನ ಮೇಘಾಲಯದ ನೂತನ ಗವರ್ನರ್​ ಆಗಿ ನೇಮಕ ಮಾಡಲಾಗಿದೆ. ತೆಲಂಗಾಣ, ಜಾರ್ಖಂಡ್, ಮೇಘಾಲಯ ಸೇರಿದಂತೆ ಒಟ್ಟು 10 ...

Read moreDetails

CCB ಪೊಲೀಸರ ಕಾರ್ಯಚರಣೆ: ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ದಾಳಿ!

ಮೈಸೂರು:- ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಬರೋಬ್ಬರಿ 70 ಲಕ್ಷ ...

Read moreDetails

ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಕಿರುಕುಳ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ!

ಬೆಂಗಳೂರು:- ಮುಡಾ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಮಾಧ್ಯಮ ಹೇಳಿಕೆ ...

Read moreDetails

ಸಿಲಿಂಡರ್ ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ: ಗಂಡ-ಹೆಂಡತಿ ಸಾವು

ಮೈಸೂರು: ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ಗ್ಯಾಸ್​ ಟ್ಯಾಂಕರ್‌-ಬೈಕ್​ ನಡುವೆ ಭೀಕರ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಕೂರ್ಗಳ್ಳಿ ಗ್ರಾಮದ ನಿವಾಸಿ ಚಂದ್ರು ...

Read moreDetails
Page 24 of 27 1 … 23 24 25 … 27
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper