Tag: NEETProtest

ಪ್ರಧಾನಿ ಮೋದಿ ಕ್ಷಮಾದಾನದ ಬಳಿಕ ಬಾಲಕಿಯ ಮೇಲಿನ ಕೇಸ್ ರದ್ದು: ನಿಟ್ಟುಸಿರು ಬಿಟ್ಟ ಕುಟುಂಬ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಅವರ ತಾಯಿ, ಭಾರತೀಯ ಸೇನೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ವಿರುದ್ಧ ಅವಾಚ್ಯ ...

Read moreDetails

ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು, ಆದರೆ ಹಿಂಸಾಚಾರಕ್ಕೆ ಅವಕಾಶವಿಲ್ಲ: ಸ್ಮೃತಿ ಇರಾನಿ

ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳು ಯುವಜನತೆ ಮತ್ತು ಕೇಂದ್ರ ಸರ್ಕಾರದ ನಡುವಿನ ಅಂತರವನ್ನು ಪ್ರತಿಬಿಂಬಿಸುತ್ತವೆ ಎಂಬ ವಾದಗಳನ್ನು ...

Read moreDetails

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ...

Read moreDetails

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಕಠಿಣ ಹೋರಾಟ; ನಿರ್ಣಾಯಕ ಸಭೆಗೂ ಮುನ್ನ ಕೇಂದ್ರಕ್ಕೆ CJP ಎಚ್ಚರಿಕೆ

ನವದೆಹಲಿ: ಕೇಂದ್ರ ಸರ್ಕಾರದೊಂದಿಗೆ ನಡೆಯಲಿರುವ ಮೂರನೇ ಸುತ್ತಿನ ಮಾತುಕತೆಗೆ ಮುನ್ನ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ...

Read moreDetails

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ಜ್ಯೋತಿಕಾ ಆಗ್ರಹ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ. ಈ ...

Read moreDetails

ಪ್ರಶ್ನೆಪತ್ರಿಕೆ ಸೋರಿಕೆಗೆ ಇನ್ನು ಕ್ಷಮೆಯಿಲ್ಲ; ಮೋದಿ ಸರ್ಕಾರದಿಂದ 10 ವರ್ಷ ಜೈಲು, ₹10 ಕೋಟಿ ದಂಡದ ಕಠಿಣ ಕಾನೂನು

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ಮುಂದುವರಿದಿರುವ ನಡುವೆಯೇ, ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಠಿಣ ...

Read moreDetails

ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆದು ಪರಿಹಾರಕ್ಕೆ ಕೇಂದ್ರ ಒಪ್ಪಿಗೆ: ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಮಯ ಕೇಳಲಾಗಿದೆ ಎಂದ CJP

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ...

Read moreDetails

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷಗಳು: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಐದನೇ ದಿನವೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರವಾಗಿ ಲೋಕಸಭೆಯಲ್ಲಿ ಗದ್ದಲ ಮುಂದುವರಿದಿದ್ದು, ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ...

Read moreDetails

ನೀಟ್ ಅಕ್ರಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ; ರಾಜೀನಾಮೆ ಅಲ್ಲ, ಶಾಶ್ವತ ಪರಿಹಾರವೇ ಗುರಿ – ಪ್ರಲ್ಹಾದ್ ಜೋಶಿ

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಹಾಗೂ ಅದನ್ನು ಸುತ್ತುವರಿದಿರುವ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ...

Read moreDetails

ಅಡ್ಡದಾರಿ ಅಲ್ಲ, ಪ್ರಾಮಾಣಿಕತೆಯೇ ಯಶಸ್ಸಿನ ದಾರಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಮೌನ ಮುರಿದ ಸಚಿನ್!

ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಚರ್ಚೆ ಮುಂದುವರಿದಿರುವ ನಡುವೆ, ಭಾರತ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಈ ವಿಚಾರವಾಗಿ ಮೊದಲ ಬಾರಿಗೆ ...

Read moreDetails
Page 1 of 2 1 2
  • Trending
  • Comments
  • Latest

Recent News

error: Content is protected !!
Join WhatsApp Read E-Paper