Tag: NewsHeadlines

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ? ಅಕ್ಟೋಬರ್ 27ರಂದು ಪರಿಷ್ಕೃತ ದರ ಪ್ರಕಟ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಹತ್ವದ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಅಕ್ಟೋಬರ್ 27ರಂದು ...

Read moreDetails

ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತ ಸೋಮಣ್ಣ ಆನೆ ದಿಢೀರ್ ಓಟ: ವೈಜ್ಞಾನಿಕ ವರದಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು: ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ...

Read moreDetails

ದಸರಾ ಜಂಬೂಸವಾರಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ! ಸಿಎಂ ಪತ್ನಿ ಪುಷ್ಪಾರ್ಚನೆ ಸಮರ್ಥಿಸಿಕೊಂಡ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದರೂ, ಜಂಬೂಸವಾರಿ ವೇಳೆ ನಡೆದ ಕೆಲವು ಘಟನೆಗಳು ಇದೀಗ ವಿವಾದಕ್ಕೆ ಕಾರಣವಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ...

Read moreDetails

ಇಡ್ಲಿಯಲ್ಲಿ ದತ್ತೂರಿ ಬೀಜದ ಪುಡಿ ಬೆರೆಸಿ ಪತಿಯ ಕೊಲೆಗೆ ಯತ್ನ: ಬಳಿಕ ಕತ್ತು ಹಿಸುಕಿ ಹತ್ಯೆ; ಪತ್ನಿ, ಪ್ರಿಯಕರ ಅರೆಸ್ಟ್!

ಮೈಸೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ವಿನೋಬ ...

Read moreDetails

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ಸಿಗರೇ ಇದ್ದಾರೆ: ಯತೀಂದ್ರ ಗಂಭೀರ ಆರೋಪ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ನಡೆದಿರುವ ಆರೋಪಿತ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂದು ಸಚಿವ ...

Read moreDetails

ಸ್ಟಿಂಗ್ ಆಪರೇಷನ್ ಹಿಂದಿದೆಯಾ ಸಾವಿನ ರಹಸ್ಯ? ಪತ್ರಕರ್ತನ ಸಹಚರನ ಅನುಮಾನಾಸ್ಪದ ಸಾವು ಪ್ರಸ್ತಾಪಿಸಿದ ಕುಮಾರಸ್ವಾಮಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸ್ಟಿಂಗ್ ಆಪರೇಷನ್ ...

Read moreDetails

ಮಾಂಜಾ ದಾರಕ್ಕೆ ಮಹಿಳೆ ಬಲಿ: ಮಾರಾಟಗಾರರ ವಿರುದ್ಧ 12 ಕ್ರಿಮಿನಲ್ ಕೇಸ್ ದಾಖಲು; ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ!

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಅವಳಿ ನಗರದಲ್ಲಿ ಮಾಂಜಾ ದಾರದಿಂದ ಸಂಭವಿಸುತ್ತಿರುವ ಅವಘಡಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾಂಜಾ ದಾರದಿಂದ ಮಹಿಳೆಯೊಬ್ಬರು ಮೃತಪಟ್ಟ ಬೆನ್ನಲ್ಲೇ ಮಾರಾಟಗಾರರು ...

Read moreDetails

ಕೆರೆಯಲ್ಲಿ ಶವವಾಗಿ ಪತ್ತೆಯಾದ RSS ದೈಹಿಕ ಶಿಕ್ಷಕ; ನವರಾತ್ರಿ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಸಾವು!

ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ದೈಹಿಕ ಶಿಕ್ಷಕರೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಜಮಖಂಡಿ ಭಾಗದ ಆರ್‌ಎಸ್‌ಎಸ್ ದೈಹಿಕ ...

Read moreDetails

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ! ಸಂದೀಪ್ ಸಿಂಗ್, ಹ್ಯಾನಿ ಅದ್ಭುತ ಸಾಧನೆ

ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಪುರುಷರ 400 ಮೀಟರ್ ಓಟದಲ್ಲಿ ಸಂದೀಪ್ ಸಿಂಗ್ ಮನ್ ...

Read moreDetails

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಗದಗ: ಪಶ್ಚಿಮ ಪದವೀಧರ ಕ್ಷೇತ್ರದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಗದಗ ನಗರದ ಮುನ್ಸಿಪಲ್ ಕಾಲೇಜಿನ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ...

Read moreDetails
Page 19 of 278 1 … 18 19 20 … 278
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper