Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ನವದೆಹಲಿ: ಹಿಂದಿನ ಸರ್ಕಾರಗಳು ಕೃಷಿಯ ಬಗ್ಗೆ ಹೊಂದಿದ್ದ ನಿರ್ಲಕ್ಷ್ಯವನ್ನು ನಾವು ಬದಲಾಯಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ...
Read moreDetailsಬೆಂಗಳೂರು: ಒಂದೆಡೆ ಗುಂಡಿಗಳಿಂದ ಬೆಂಗಳೂರಿನ ರಸ್ತೆಗಳು ತುಂಬಿ ಹೋಗಿದ್ದರೆ, ಬಿಎಂಟಿಸಿ ಬಸ್ಗಳ ಡ್ರೈವರ್ಗಳು ಗುಂಡಿ ತುಂಬಿದ ರಸ್ತೆಗಳಲ್ಲಿ ತನ್ನ ಬೇಜವಾಬ್ದಾರಿ ಚಾಲನೆಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ರಾಜಧಾನಿಯಲ್ಲಿ ದಿನಕ್ಕೊಂದರಂತೆ ಬಿಎಂಟಿಸಿ ...
Read moreDetailsವಿಜಯನಗರ: ಜಿಲ್ಲೆಯ ಹಡಗಲಿ–ಮೋರಗೇರಿ ರಸ್ತೆಯ ಹೊಳಗುಂದಿ ಕೆ.ಇ.ಬಿ. ಗ್ರೀಡ್ ಸಮೀಪ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಗದ್ದಿಕೇರಿ ...
Read moreDetailsಬೆಂಗಳೂರು: ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಲಾಲ್ ...
Read moreDetailsಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಡ ವಲಸೆ ಕುಟುಂಬವೊಂದರ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಹೌದು ಬಲೂನು ಮಾರಾಟ ...
Read moreDetailsಅಮೆರಿಕ: ಭಾರತದ ಬಳಿಕ ಡೊನಾಲ್ಡ್ ಟ್ರಂಪ್ ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗೆ ...
Read moreDetailsಬೆಂಗಳೂರು: ಸಾಮಾನ್ಯವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತವಾಗುವುದು ಸಹಜವಾಗಿದ್ದು ಇದು ಹಲವು ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಾರಣಗಳಿಂದಾಗುತ್ತಿರುತ್ತದೆ. ಇತ್ತೀಚೆಗೆ ಕೆಲವು ರಾಷ್ಟ್ರಗಳಿಂದ ಚಿನ್ನದ ಖರೀದಿ ಹೆಚ್ಚಾಗುತ್ತಿದ್ದು ...
Read moreDetailsವಿಜಯಪುರ : ವಿಜಯಪುರ ಜಿಲ್ಲೆಯ ಹಲವು ಕಡೆ ಭಾರೀ ಭೂಕಂಪನ ಸಂಭವಿಸಿದ್ದು, ಭಯಾನಕ ಶಬ್ದ ಕೇಳಿಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಭೂಕಂಪನ ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ...
Read moreDetailsಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.