Tag: NewsHeadlines

ಕರ್ನಾಟಕದ ವೋಟರ್ ಲಿಸ್ಟ್‌ನಲ್ಲಿ ವಿದೇಶಿಗರ ಹೆಸರು ಪತ್ತೆ! SIR ಪರಿಶೀಲನೆಯಲ್ಲಿ 716 ಮಂದಿ ಔಟ್‌

ಬೆಂಗಳೂರು: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳ ಮತದಾರರ ಪಟ್ಟಿಯಲ್ಲಿ ವಿದೇಶಿ ಪ್ರಜೆಗಳ ...

Read moreDetails

ವಿನಯ್ ಕುಲಕರ್ಣಿ ಜಾಮೀನು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರಾಜಕೀಯ ಕೊಲೆಗಳನ್ನು ಕಠಿಣವಾಗಿ ಪರಿಗಣಿಸಬೇಕು ಎಂದ ಸುಪ್ರೀಂ

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ನೀಡಿರುವ ನ್ಯಾಯಾಂಗ ಪರಿಹಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೀಶ್ ಗೌಡ ...

Read moreDetails

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ದುರ್ಮರಣ!

ಚಿಕ್ಕೋಡಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 27 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿ ಭಾಗದಲ್ಲಿ ನಡೆದಿದೆ. ...

Read moreDetails

ಆಕಸ್ಮಿಕ ಬೆಂಕಿಗೆ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮ: ದಂಪತಿಯ ಬದುಕೇ ಬೀದಿಗೆ!

ರಾಮನಗರ: ಸ್ವಂತ ಮನೆ ಕಟ್ಟಿಕೊಳ್ಳುವ ಕನಸು ಕಂಡಿದ್ದ ಬಡ ದಂಪತಿಯ ಬದುಕಿಗೆ ಆಕಸ್ಮಿಕ ಬೆಂಕಿ ಆಘಾತ ನೀಡಿದೆ. ಚನ್ನಪಟ್ಟಣ ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ, ...

Read moreDetails

ಅಭಿಷೇಕ್ ಶರ್ಮಾ ಸ್ಫೋಟಕ ಶತಕಕ್ಕೆ ನ್ಯೂಜಿಲೆಂಡ್ ಧೂಳೀಪಟ; ಭಾರತಕ್ಕೆ ಸರಣಿ ಜಯ!

ವೆಲ್ಲಿಂಗ್ಟನ್: ಅಭಿಷೇಕ್ ಶರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ...

Read moreDetails

ಕರ್ನಾಟಕದಲ್ಲಿ SIR ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ರಾಜ್ಯದಲ್ಲಿ 4.55 ಕೋಟಿ ಮತದಾರರು, ಮಹಿಳಾ ಮತದಾರರೇ ಹೆಚ್ಚು!

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪರಿಷ್ಕೃತ ಪಟ್ಟಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 4,55,00,011 ...

Read moreDetails

BREAKING NEWS: ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ...

Read moreDetails

ಆಂಧ್ರ ಕರಾವಳಿಗೆ ಅರ್ನಾಬ್ ಚಂಡಮಾರುತದ ಭೀತಿ: ಗಂಟೆಗೆ 160 ಕಿ.ಮೀ. ವೇಗದ ಗಾಳಿ, 5 ಮೀಟರ್ ಎತ್ತರದ ಅಲೆಗಳ ಆತಂಕ!

ಅಮರಾವತಿ: ಬಂಗಾಳ ಕೊಲ್ಲಿಯಲ್ಲಿ ಪ್ರಬಲಗೊಂಡಿರುವ ಅರ್ನಾಬ್ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿರುವುದಾಗಿ ವರದಿಯಾಗಿದೆ. ಅಕ್ಟೋಬರ್ 28ರ ಬೆಳಗ್ಗೆ ಕಾಕಿನಾಡ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂಬ ಮುನ್ಸೂಚನೆ ...

Read moreDetails

MLC Election Results: ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಪರಮೇಶ್ವರ್!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪದವೀಧರರು ಹಾಗೂ ಶಿಕ್ಷಕರ ಹಲವು ...

Read moreDetails

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆಗೆ ಗೈರಾದ ದರ್ಶನ್ ಆಪ್ತ ಪುನೀತ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನಟ ದರ್ಶನ್ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಪುನೀತ್ ಅವರು ನ್ಯಾಯಾಲಯಕ್ಕೆ ...

Read moreDetails
Page 4 of 268 1 … 3 4 5 … 268
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper