Tag: NewsHeadlines

ಕಾಲೇಜು ಮುಗಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಮಂಡ್ಯ: ಕಾಲೇಜು ಮುಗಿಸಿಕೊಂಡು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ತೊಣ್ಣೂರು ...

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಪ್ರತ್ಯಕ್ಷ ಸಾಕ್ಷಿಗಳಲ್ಲಿ ಒಬ್ಬನಾದ ಪುನೀತ್, ನ್ಯಾಯಾಲಯದಲ್ಲಿ ತನ್ನ ಹಿಂದಿನ ಹೇಳಿಕೆಗೆ ವಿರುದ್ಧವಾಗಿ ...

Read moreDetails

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮೈಸೂರು ಅರಮನೆ ಹಾಗೂ ದಸರಾ ಆಚರಣೆಗೆ ಸಂಬಂಧಿಸಿದಂತೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮತ್ತು ಯತೀಂದ್ರ ಸಿದ್ದರಾಮಯ್ಯ ನಡುವಿನ ಹೇಳಿಕೆಗಳ ವಿವಾದ ಮುಂದುವರಿದಿದೆ. ರಾಜಮಾತೆಯವರ ಹೇಳಿಕೆಗೆ ತಾವು ...

Read moreDetails

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಮ್ಯಾಡ್ರಿಡ್: ಸ್ಪೇನ್‌ನ ಮಧ್ಯಭಾಗದಲ್ಲಿರುವ ಟೊಲೆಡೊ ಪ್ರಾಂತ್ಯದಲ್ಲಿ ಎರಡು ಅತಿವೇಗದ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದಲ್ಲಿ ...

Read moreDetails

ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸ ನಿರ್ವಹಣಾ ವ್ಯವಸ್ಥೆಯನ್ನು ಸುಧಾರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕಸ ಸಂಗ್ರಹಿಸುವ ವಾಹನಗಳ ಸಿಬ್ಬಂದಿ ಕೆಲಸಕ್ಕೆ ...

Read moreDetails

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಪರಿಷತ್ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ಸಂದೇಶವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿ ಸರಿಪಡಿಸಿಕೊಳ್ಳುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ...

Read moreDetails

4ಕ್ಕೆ 4 ಕ್ಷೇತ್ರದಲ್ಲಿ NDA ಕ್ಲೀನ್ ಸ್ವೀಪ್, ಕಾಂಗ್ರೆಸ್ ಗೆ ಭಾರೀ ಮುಖಭಂಗ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ವಿಧಾನ ಪರಿಷತ್ತಿನ 4 ಕ್ಷೇತ್ರಗಳ ಈ ಸಮರದಲ್ಲಿ ಆಡಳಿತಾರೂಢ ಕಾಂಗ್ರೆಸ್ ತನ್ನ ಸಂಪೂರ್ಣ ಸರ್ಕಾರಿ ಯಂತ್ರಾಂಗವನ್ನು ಬಳಸಿದರೂ, ಜಾಗೃತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ...

Read moreDetails

ಜೈಲಿನಲ್ಲಿ ನಟ ದರ್ಶನ್ʼಗೆ ಮತ್ತೆ ಬೆನ್ನು ನೋವು: ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಧೀಶರ ಮುಂದೆ ಮನವಿ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ಜೈಲಿನಲ್ಲಿ ಚಳಿ ಹೆಚ್ಚಾಗಿರುವುದರಿಂದ ಬೆನ್ನು ...

Read moreDetails

ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕೆ.ಎನ್.ರಾಜಣ್ಣ ಬೇಸರ! ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ ಎಂದ ಮಾಜಿ ಸಚಿವ

ತುಮಕೂರು: ವಿಧಾನ ಪರಿಷತ್ ಚುನಾವಣೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವುದಕ್ಕೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷದ ಶಾಸಕರು ಹಾಗೂ ಸ್ಥಳೀಯ ನಾಯಕರು ಸರಿಯಾಗಿ ...

Read moreDetails

ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

ರಾಯಚೂರು: ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿಕೊಂಡ ಬಳಿಕ ಬೈಕ್ ಸ್ಟಾರ್ಟ್ ಮಾಡಲು ಮುಂದಾದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡು ಪಲ್ಸರ್ ಬೈಕ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ...

Read moreDetails
Page 6 of 271 1 … 5 6 7 … 271
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper