Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಸಂಸ್ಥೆ ಮೇಲೆ ಇಡಿ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ...
Read moreDetailsಬೆಂಗಳೂರು: ಇಡಿ ದಾಳಿಯಲ್ಲಿ ಪರಮೇಶ್ವರ್ ಪಾತ್ರ ಸಾಬೀತಾದರೆ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ ಒಡೆತನದ ...
Read moreDetailsತುಮಕೂರು: ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು, ಹಾಗೂ ತುಮಕೂರಿನ ...
Read moreDetailsಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಡಿಕೆ ಶಿವಕುಮಾರ್ ಕಲ್ಪನೆಯ ಕೂಸು, ಬೆಂಗಳೂರಲ್ಲಿ ವಿನೂತನ ಪ್ರಯೋಗ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲಲಿ ಮಾತನಾಡಿದ ಅವರು, ಇಂದಿನಿಂದ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕ್ರಮಗಳ ಬಗ್ಗೆ ಸಭೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ...
Read moreDetailsಬೆಂಗಳೂರು: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಪಾಕಿಸ್ತಾನವೂ ಕೂಡ ಪ್ರತಿ ದಾಳಿ ...
Read moreDetailsಬೆಂಗಳೂರು: ದ್ವೇಷದ ರಾಜಕಾರಣ ಏನು ಅಂತ ನನಗೆ ಗೊತ್ತಿಲ್ಲ. ಒಬ್ಬ ಶಾಸಕರ ಮೇಲೆ ಸುಮ್ಮನೆ ಎಫ್ಐಆರ್ ಹಾಕಲಾಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಹರೀಶ್ ಪೂಂಜಾ ...
Read moreDetailsಬೆಂಗಳೂರು: ಮಹಿಳೆಯರು ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಮಹಿಳಾ ...
Read moreDetailsಬೆಂಗಳೂರು: ಕೇಂದ್ರದ ಸೂಚನೆಯಂತೆ ಪಾಕ್ ವಿದ್ಯಾರ್ಥಿಗಳಿದ್ದರೂ ವಾಪಸ್ ಕಳುಹಿಸಬೇಕಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಎಸ್‌ಪಿಗಳು, ಹಿರಿಯ ಅಧಿಕಾರಿಗಳಿಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.