ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಧಾರವಾಡ:- ಧಾರವಾಡ ಉಪ ನೋಂದಣಿ ಕಚೇರಿ ಆವರಣದಲ್ಲಿ ಹಣ ಎಂದು ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧನಿಗೆ ವಂಚಿಸಿರುವ ಘಟನೆ ಜರುಗಿದೆ. ವಂಚನೆಗೆ ಒಳಗಾದವರನ್ನು ಮಾಜಿ ಯೋಧ ...
Read moreDetailsಗದಗ:- ಮದುವೆಗೆ ಒತ್ತಾಯಿಸಿದ್ದ ಪ್ರೇಯಸಿಯನ್ನು ಕೊಂದು ಆಕೆಯ ಅಂಗಾಂಗಗಳನ್ನು ಬೇರೆ-ಬೇರೆ ಕಡೆ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಿಯಕರ ಪೊಲೀಸರ ತನಿಖೆ ದಾರಿ ತಪ್ಪಿಸುವ ಕೆಲಸ ...
Read moreDetailsಮಂಡ್ಯ:- ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರುಕನಹಳ್ಳಿ ಗ್ರಾಮದಲ್ಲಿ ರೈತನೋರ್ವ ತನ್ನ ಜಮೀನಿನಲ್ಲಿ ಅಡಿಕೆ, ಬಾಳೆ, ತೆಂಗು ಜೊತೆಗೆ ಸಾಲು-ಸಾಲಾಗಿ ಗಾಂಜಾ ಬೆಳೆದಿರುವ ಘಟನೆ ಜರುಗಿದೆ. ಬೋರೇಗೌಡ ಎಂಬಾತನೇ ...
Read moreDetailsಬಾಗಲಕೋಟೆ : ಮನೆಯ ಮುಂದೆ ಕಟ್ಟಿ ಹಾಕಿದ್ದ ಹಸುವಿನ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿರುವ ಘಟನೆ ಇಲ್ಲಿನ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ. ಗರ್ಭಾವಸ್ಥೆಯಲ್ಲಿರುವ ಹಸುವಿನ ಕೆಚ್ಚಲಿನ ...
Read moreDetailsಬೆಂಗಳೂರು:- ಸಿಸಿಬಿ ಹಾಗೂ ಚಿಕ್ಕಜಾಲ ಪೊಲೀಸರು ಕಾರ್ಯಾಚರಣೆ ನಡೆಸಿ 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 3 ...
Read moreDetailsಮಂಡ್ಯ:- ಅನ್ಯಕೋಮಿನ ವ್ಯಕ್ತಿಯೋರ್ವ ತನ್ನ ಹೋಟೆಲ್ ಗೆ ಬರುವ ಜನರಿಗೆ ಬಿರಿಯಾನಿಗೆ ನಾಯಿಮಾಂಸ ಬೆರೆಸಿ ತಿನಿಸುತ್ತಿರುವ ಆಘಾತಕಾರಿ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ...
Read moreDetailsಹಾಸನ:- ಜಿಲ್ಲೆಯ ಅರಸೀಕೆರೆ ಪಟ್ಟಣದ ಸುಭಾಷ್‌ನಗರದಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಡೋರ್ ತೆಗೆದು ಕಾರಿನಲ್ಲಿಟ್ಟಿದ್ದ 6.30 ಲಕ್ಷ ರೂ. ಹಣ ಕದ್ದು ಕಳ್ಳ ಪರಾರಿಯಾಗಿರುವ ಘಟನೆ ಜರುಗಿದೆ. ...
Read moreDetailsಬೆಂಗಳೂರು:- ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನು ರಾತ್ರೋ ರಾತ್ರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಖದೀಮರನ್ನು ಆರ್ ಆರ್ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ...
Read moreDetailsಬೆಂಗಳೂರು:- ಮನೆ ಮುಂದೆ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದ ಮಹಿಳೆಯ ಸರ ಕದ್ದು ಕಳ್ಳನೋರ್ವ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿರುವ ಘಟನೆ ರಾಮಮೂರ್ತಿನಗರದ ಪಂಪಮ್ಮ ಲೇಔಟ್ ನಲ್ಲಿ ಜರುಗಿದೆ. ...
Read moreDetailsರಾಮನಗರ: ಬೈಕ್ ನಲ್ಲಿ ಹಿಂದೂ ಯುವಕ, ಮುಸ್ಲಿಂ ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾಗ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.