ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಎಸ್ಪಿ ನೇಮಗೌಡ ನೇತೃತ್ವದಲ್ಲಿ ಕಾರ್ಯಾಚರಣೆ......... ವಿಜಯಸಾಕ್ಷಿ ಸುದ್ದಿ, ಗದಗ ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸರು ಗದಗನ ಸಬ್ ಜೈಲ್ ಮೇಲೆ ...
Read moreDetailsತಹಸೀಲ್ದಾರ ಶೃತಿ ಮಳಪ್ಪಗೌಡ, ಆಹಾರ ನಿರೀಕ್ಷಕ ಜಗದೀಶ ಅಮಾತಿ, ಪೊಲೀಸ್ ಸಿಬ್ಬಂದಿಗಳ ಜಂಟಿ ದಾಳಿ ವಿಜಯಸಾಕ್ಷಿ ಸುದ್ದಿ, ಮುಂಡರಗಿ/ಗದಗ ಸಾರ್ವಜನಿಕರಿಗೆ ವಿತರಿಸುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ...
Read moreDetailsಹುಬ್ಬಳ್ಳಿಯಿಂದ ಗದಗ ಕಡೆ ಬರುತ್ತಿದ್ದ ಅಕ್ರಮ ಮದ್ಯ ಜಪ್ತಿ... ವಿಜಯಸಾಕ್ಷಿ ಸುದ್ದಿ, ಗದಗ ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಲಕ್ಷಾಂತರ ರೂ. ...
Read moreDetailsಗದಗ ಎಸ್ಪಿ ಬಿ.ಎಸ್ ನೇಮಗೌಡ ಭೇಟಿ, ಪರಿಶೀಲನೆ..... ವಿಜಯಸಾಕ್ಷಿ ಸುದ್ದಿ, ಗದಗ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 24 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ. ಗದಗ ತಾಲೂಕಿನ ...
Read moreDetailsಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವತಿ...... ವಿಜಯಸಾಕ್ಷಿ ಸುದ್ದಿ, ಗದಗ ಸಹೋದ್ಯೋಗಿ ಒಬ್ಬನನ್ನು ಪ್ರೀತಿಸುತ್ತಿದ್ದ ರೈಲ್ವೆ ನೌಕರಳೊಬ್ಬ ಮಾನಕ್ಕಂಜಿ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ...
Read moreDetailsಗೋವಿಂದಪ್ಪ ಬಂಧನ...... ವಿಜಯಸಾಕ್ಷಿ ಸುದ್ದಿ, ಗದಗ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಒಣಗಿದ ಗಾಂಜಾ ಮಾರಾಟ ಮಾಡುತ್ತಿರುವ ಆರೋಪಿಯೊಬ್ಬನನ್ನು ಗದಗ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ...
Read moreDetailsವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ ಮನೆಯ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು, ಮನೆಯೊಳಗೆ ಪ್ರವೇಶಿಸಿ, ಅಲ್ಮೆರಾದಲ್ಲಿ ಇರಿಸಿದ್ದ ಬಂಗಾರದ ಆಭರಣ, ನಗದು ಹಣವನ್ನೂ ಸೇರಿ ಕಳ್ಳತನ ಮಾಡಿರುವ ಕುರಿತು ...
Read moreDetailsಟಾರ್ಗೆಟ್ ಮಾಡಿದ್ರಾ ಕಳ್ಳರು.......? ವಿಜಯಸಾಕ್ಷಿ ಸುದ್ದಿ, ಗದಗ/ಬೆಟಗೇರಿ ಗದಗ ಶಹರ ಪೊಲೀಸ್ ಠಾಣೆ ಹಾಗೂ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳ ಬ್ಯಾಂಕ್‌ಗಳಲ್ಲಿ ಕಳ್ಳರು ...
Read moreDetailsಕೊಡಲಿಯಿಂದ ಹೊಡೆದು ಕೊಲೆ...... ವಿಜಯಸಾಕ್ಷಿ ಸುದ್ದಿ, ನರಗುಂದ ಕುಟುಂಬ ಕಲಹದಿಂದಾಗಿ ಉಂಟಾಗಿದ್ದ ಜಗಳ ವಿಕೋಪಕ್ಕೆ ಹೋಗಿ ತಂದೆಯ ಹತ್ಯೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ. ತಾಲೂಕಿನ ಹದ್ಲಿ ಗ್ರಾಮದಲ್ಲಿ ...
Read moreDetailsಚಾಲಕನ ನಿಯಂತ್ರಣ ತಪ್ಪಿ ನಡೆದ ದುರಂತ..... ವಿಜಯಸಾಕ್ಷಿ ಸುದ್ದಿ, ಕೊಪ್ಪಳ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಯುವತಿಯರು ಸೇರಿದಂತೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.