ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಳಗಾವಿ: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್‌ನ್ನು ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಂದು ವಾಹನ ಕಳ್ಳತನ ಪ್ರಕರಣದ ತನಿಖೆ ...
Read moreDetailsಆರ್ಕೆಸ್ಟ್ರಾ ನೋಡಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ಗದಗ: ಜಿಲ್ಲೆಯ ಗದಗ–ಹರ್ತಿ ಮಾರ್ಗದಲ್ಲಿ ಗುರುವಾರ ಬೆಳಿಗ್ಗೆ ಟಾಟಾ ಏಸ್ ವಾಹನವು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ...
Read moreDetailsದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಶಾಲೆಯ ಮಾಲೀಕ ಧನಂಜಯ್ ಮತ್ತು ...
Read moreDetailsಕಾರವಾರ: ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ ಜರುಗಿದೆ. ಘಟನೆ ಹಿನ್ನೆಲೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ...
Read moreDetailsಬಾಗಲಕೋಟೆ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಹಳೆಯ ಕಿಲ್ಲಾ ಓಣಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು-ಚಪ್ಪಲಿ ತೂರಾಟ ನಡೆದಿದೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ತಲೆಗೆ ಗಾಯವಾಗಿದ್ದು, ಅವರನ್ನು ...
Read moreDetailsಬೀದರ್: ಎಐ ಕ್ಯಾಮೆರಾ ಸಹಾಯದಿಂದ ಮಹಿಳೆಯೊಬ್ಬರು ಆಟೋದಲ್ಲಿ ಕಳೆದುಕೊಂಡಿದ್ದ 29 ಸಾವಿರ ಹಣವನ್ನು ಪತ್ತೆ ಹಚ್ಚುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜ್ಯೋತಿ ಎಂಬ ಮಹಿಳೆ ಡಿಹೆಚ್‌ಓ ಕಚೇರಿಯಲ್ಲಿ ...
Read moreDetailsಚಿಕ್ಕಬಳ್ಳಾಪುರ:- ಖದೀಮನೋರ್ವ ಎಣ್ಣೆ ನಶೆಯಲ್ಲಿ ಕಳ್ಳತನಕ್ಕೆಂದು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ ಬೆಚ್ಚಗೆ ಮಲಗಿ ತಗಲಾಕಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಜರುಗಿದೆ. ...
Read moreDetailsದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಪೊಮ್ಮಸಂದ್ರ ಗ್ರಾಮದಲ್ಲಿ ಒಂದೇ ದಿನ ಎರಡು ದೇವಾಲಯಗಳಲ್ಲಿ ಕಳ್ಳತನ ನಡೆದಿರುವುದು ಸ್ಥಳೀಯರಲ್ಲಿ ಭಾರೀ ಆತಂಕ ಮೂಡಿಸಿದೆ. ಚಂದ್ರಮೌಳೇಶ್ವರ ದೇವಾಲಯ ...
Read moreDetailsದಾವಣಗೆರೆ:- ಚಿಗಟೇರಿ ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಇನ್ನಿಬ್ಬರು ಪುತ್ರರಾದ ಹುಸೇನ್ ಮತ್ತು ಹಮ್ಝಾರನ್ನು ...
Read moreDetailsಬೆಂಗಳೂರು:- ರಾಜ್ಯದಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಸೋಮವಾರ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಅಂಗಡಿಗೆ ನುಗ್ಗಿದ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.