ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ವಿಜಯಸಾಕ್ಷಿ ಸುದ್ದಿ, ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದಲ್ಲಿ ಸೆಪ್ಟೆಂಬರ್29ರ ಮಧ್ಯರಾತ್ರಿ ನಿವೃತ್ತ ಪೊಲೀಸ್ ಅಧಿಕಾರಿ ಎಸ್ ಆರ್ ದೊಡ್ಡಮನಿ ಅವರ ಮನೆ ದೋಚಿದ್ದ ...
Read moreDetails-ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಸೂಚನೆ ವಿಜಯಸಾಕ್ಷಿ ಸುದ್ದಿ, ಉಡುಪಿ ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ವಿಫಲ ಆಗಿಲ್ಲ. ವಿಫಲವಾಗಲು ಪೊಲೀಸರು ಬಿಡಬಾರದು. ಗೋಸಾಗಣೆ, ಗೋಹತ್ಯೆ ಸಂಪೂರ್ಣ ...
Read moreDetailsವಿಜಯಸಾಕ್ಷಿ ಸುದ್ದಿ, ಯಾದಗಿರಿ ಚಿಕ್ಕಪ್ಪನ ಪುತ್ರನೇ ಯುವತಿ ಮೇಲೆ ಅತ್ಯಾಚಾರ ಎಸಗಿ ಜೀವಬೆದರಿಕೆ ಹಾಕಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಸ್ಟ್ರೀಕ್ಸ್ ಕಂಪನಿಯ ಹೇರ್ ಕಲರ್ ನಕಲು ಮಾಡಿ ಗ್ರಾಹಕರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಕುರಿತು ಗದಗನ ಬ್ಯೂಟಿ ಪಾರ್ಲರ್ ಮಾಲೀಕರೊಬ್ಬರ ವಿರುದ್ಧ ನಗರ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಳಗಾವಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆಯೊಂದು ಕುಸಿದು ಐದು ವರ್ಷದ ಬಾಲಕ ಸೇರಿ ಏಳು ಜನ ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಪಿಟ್ ಇಂಡಿಯಾ ಅಭಿಯಾನದಡಿ ನಡೆದ ಕ್ರಿಕೆಟ್ ಪಂದ್ಯಾವಳಿ ವೇಳೆ ಸಿಕ್ಸರ್ ವಿಷಯಕ್ಕೆ ಪಂಚಾಯತ್ ರಾಜ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮಧ್ಯೆ ವಾಗ್ವಾದ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಳಗಾವಿ ಉತ್ತರ ಕರ್ನಾಟಕದ ಭಜಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುವುದು ಸಾಮಾನ್ಯ. ಆದರೆ, ಈ ಭಜಿಯೇ ತಾಯಿ ಮತ್ತು ಮಗನ ಜೀವಕ್ಕೆ ಕುತ್ತು ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಟ್ರಜರಿಯಲ್ಲಿಟ್ಟಿದ್ದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ಕಳ್ಳವು ಮಾಡಿದ ಘಟನೆ ಗದಗ ಕೆಎಚ್ ಬಿ ...
Read moreDetailsವಿಜಯಸಾಕ್ಷಿ ಸುದ್ದಿ, ಗೋಕಾಕ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ 140 ಅಡಿ ಆಳದ ಕಂದಕಕ್ಕೆ ಬಿದ್ದ ಯುವಕ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ತಿಳಿಸಿದ್ದಾರೆ. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.