ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ವಿಜಯಸಾಕ್ಷಿ ಸುದ್ದಿ, ಮುಂಡರಗಿ ಹಾಡುಹಗಲೇ ಮನೆಯ ಬಾಗಿಲಿಗೆ ಹಾಕಿದ್ದ ಬೀಗ ಮುರಿದು ಕಳವು ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಡೋಣಿತಾಂಡದಲ್ಲಿ ನಡೆದಿದೆ. ಕಳೆದ ಸೆ. 26ರಂದು ಬೆಳಿಗ್ಗೆ ...
Read moreDetailsವಿಜಯಸಾಕ್ಷಿ ಸುದ್ದಿ, ರೋಣ ರೋಣ ತಾಲೂಕಿನ ವಿವಿಧೆಡೆ ಶುಕ್ರವಾರ ಸಾಯಂಕಾಲ ಗುಡುಗು- ಸಿಡಿಲು ಸಹಿತ ಧಾರಾಕಾರವಾಗಿ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ನಿರತವಾಗಿದ್ದ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಸುಮಾರು ಒಂದುವರೆ ಲಕ್ಷ ರೂ. ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿ ಆಭರಣ ಹಾಗೂ ನಗದು ದೋಚಿ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಗುತ್ತಿಗೆ ಅವಧಿಯನ್ನು ಮುಂದುವರಿಸಲು ಡಿ ಗ್ರೂಪ್ ನೌಕರರ ಹೆಚ್ಚಳವಾಗಿರುವ ಗೌರವಧನವನ್ನು ಲಂಚವಾಗಿ ಪಡೆಯುತ್ತಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಅಧೀಕ್ಷಕನನ್ನು ಡ ಎಸಿಬಿ ಅಧಿಕಾರಿಗಳು ...
Read moreDetailsವಿಜಯಸಾಕ್ಷಿ ಸುದ್ದಿ, ಡಂಬಳ ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ವಾಟರ್ ಮನ್ ಒಬ್ಬನನ್ನು ಕೆಲಸದಿಂದ ತಗೆದು ಹಾಕಿದ್ದಕ್ಕೆ ಬೇಸತ್ತ ಆತ ಗ್ರಾಮ ಪಂಚಾಯತಿಯ ...
Read moreDetailsವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ ಪಟ್ಟಣದ ಹೊರವಲಯದ ಗದಗ- ಹುಬ್ಬಳ್ಳಿ ರಸ್ತೆಯ ಕೊಂಡಿಕೊಪ್ಪ ಬ್ರಿಡ್ಜ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವಕನೊಬ್ಬ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಕೇಂದ್ರ ಸರಕಾರದ ಕೃಷಿ ವಿರೋಧಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗದಗ ಜಿಲ್ಲೆಯಲ್ಲಿ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ...
Read moreDetailsವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಮೂರು ಪ್ರತ್ಯೇಕ ಮನೆಕಳ್ಳತನ ಪ್ರಕರಣ ಬೇಧಿಸಿರುವ ಲಕ್ಷ್ಮೇಶ್ವರ ಪೊಲೀಸರು ಆರೋಪಿಯನ್ನು ಬಂಧಿಸಿ 153 ಗ್ರಾಂ ಚಿನ್ನದ ಆಭರಣ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ...
Read moreDetailsವಿಜಯಸಾಕ್ಷಿ ಸುದ್ದಿ, ಕಲಬುರಗಿ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿ ನಡೆದಿದೆ. ಗುರುರಾಜ್ ಕುಲಕರ್ಣಿ (35) ಕೊಲೆಯಾದ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಏಳು ಜನರ ತಂಡವೊಂದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಬೆಟಗೇರಿ ಠಾಣೆಯ ಪಿಎಸ್ಐ ರಾಜೇಶ್ ಬಟಕುರ್ಕಿ ಹಾಗೂ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.