Tag: police

ಬೆಟಗೇರಿ ಬಡಾವಣೆ ಪೊಲೀಸರ ಕಾರ್ಯಾಚರಣೆ; ಬಲೆಗೆ ಬಿದ್ದ ಇಬ್ಬರು ಅಂತಾರಾಜ್ಯ ಕಳ್ಳಿಯರು

ವಿಜಯಸಾಕ್ಷಿ ಸುದ್ದಿ, ಗದಗ ಪ್ಲಾಸ್ಟಿಕ್ ವ್ಯಾಪಾರದ ಸೋಗಿನಲ್ಲಿ ಬಂದು ಕಳ್ಳತನಕ್ಕಿಳಿದಿದ್ದ ಇಬ್ಬರು ಅಂತಾರಾಜ್ಯ ಕಳ್ಳಿಯರನ್ನು ಬಂಧಿಸುವಲ್ಲಿ ಬೆಟಗೇರಿ ಬಡಾವಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಔರಂಗಾಬಾದ್ ದ ಮುಕಂದವಾಡ ...

Read moreDetails

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ (34), ಶೈಲಮ್ಮ (29) ...

Read moreDetails

ಜೀಪ್- ಲಾರಿ ಮಧ್ಯೆ ಭೀಕರ ಅಪಘಾತ; 8 ಜನರ ದಾರುಣ ಸಾವು

ವಿಜಯಸಾಕ್ಷಿ ಸುದ್ದಿ, ಚಿಕ್ಕಬಳ್ಳಾಪುರ ಚಿಂತಾಮಣಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸ್ಥಳದಲ್ಲೇ‌ ಸಾವಿಗೀಡಾಗಿ, ಹಲವರು ಗಾಯಗೊಂಡ ಘಟನೆ ಸಂಭವಿಸಿದೆ. ಶ್ರೀನಿವಾಸಪುರದಿಂದ ಚಿಂತಾಮಣಿ ಕಡೆಗೆ ...

Read moreDetails

ಮರಕ್ಕೆ ಕಾರು ಡಿಕ್ಕಿ; ಯುವಕರಿಬ್ಬರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ ಕಾರು ರಸ್ತೆ ಬದಿಯ ಗೂಟದ ಕಲ್ಲಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ್ದರಿಂದ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ...

Read moreDetails

ಪ್ರತ್ಯೇಕ ಜೂಜಾಟ; ಒಂದೇ ಗ್ರಾಮದಲ್ಲಿ 19 ಜನರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ ಒಂದೇ ಗ್ರಾಮದಲ್ಲಿ ಎರಡು ಜೂಜಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಗ್ರಾಮೀಣ ಪೊಲೀಸರು ಒಟ್ಟು 19 ಜನರನ್ನು ಬಂಧಿಸಿ, ಅವರಿಂದ 23 ಸಾವಿರದ 750 ...

Read moreDetails

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ; ಅಂತಾರಾಜ್ಯ ಕಳ್ಳನ ಬಂಧನ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ ಪಟ್ಟಣದ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣಗಳ ಜಾಡು ಹಿಡಿದು ಕಳ್ಳರ ಪತ್ತೆಗೆ ಜಾಲಬೀಸಿದ ಪೊಲೀಸರು ಗುರುವಾರ ಓರ್ವ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...

Read moreDetails

ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ಹೊರವಲಯದ ರಾಷ್ಟ್ರೀಯ ...

Read moreDetails

ಮಾಮೂಲಿ ಕೊಡದ ಬಿಜೆಪಿ ಮುಖಂಡನ ಮೇಲೆ ಹಲ್ಲೆ

ವಿಜಯಸಾಕ್ಷಿ ಸುದ್ದಿ, ಗದಗ ಕಪ್ಪತ್ತಗುಡ್ಡ ಜಾತ್ರೆಗೆ ದ್ವಿಚಕ್ರವಾಹನದ ಮೇಲೆ ಹೊರಟಿದ್ದಾಗ ಶಿರೋಳ ಕ್ರಾಸ್ ಹತ್ತಿರ ಮುಂಡರಗಿ ಪಟ್ಟಣದ ಲಕ್ಷ್ಮಣ ಭರಮಪ್ಪ ತಗಡಿನಮನಿ, ತಾಲೂಕಿನ ಗಂಗಾಪುರದ ಮಂಜಪ್ಪ ಫಕೀರಪ್ಪ ...

Read moreDetails

ಮದುವೆ ಮಾಡದ ತಂದೆಯ ಕೊಲೆಗೆ ಯತ್ನಿಸಿದ ಮಗನಿಗೆ ಜೈಲು ಶಿಕ್ಷೆ

ವಿಜಯಸಾಕ್ಷಿ ಸುದ್ದಿ, ಗದಗ ಮದುವೆ ಮಾಡದ್ದಕ್ಕೆ ಕೋಪಗೊಂಡು ತಂದೆಯ ಮೇಲೆ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಮಗನಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ...

Read moreDetails

ಮೊಬೈಲ್ ಕಳ್ಳನಿಗೆ ಮಹಿಳೆಯಿಂದ ಧರ್ಮದೇಟು!

ವಿಜಯಸಾಕ್ಷಿ ಸುದ್ದಿ, ಗದಗ ನಗರದ ವಿಜಯ ಕಲಾ ಮಂದಿರ ರಸ್ತೆಯಲ್ಲಿ ಮೊಬೈಲ್ ಕಳ್ಳನಿಗೆ ಮಹಿಳೆಯೊಬ್ಬರುಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದಘಟನೆ ನಡೆದಿದೆ. ಎರಡು ದಿನಗಳ ಹಿಂದೆ ‌ಹೋಟೆಲ್ ಯಜಮಾನಿ ...

Read moreDetails
Page 49 of 79 1 … 48 49 50 … 79
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper