ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ವಿಜಯಸಾಕ್ಷಿ ಸುದ್ದಿ, ಬೀದರ್ ಸಮಾಜ ತಿದ್ದಿ, ತೀಡಿ ಮಾದರಿಯಾಗಬೇಕಿದ್ದ ಶಿಕ್ಷಕರೇ ಇಲ್ಲಿ ಆರೋಪಿಯಾಗಿದ್ದಾರೆ. ವೃದ್ಧೆಯ ಮೇಲೆ ಹಲ್ಲೆ ನಡೆಸಿ ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸ ಮಾಡಿದ್ದಾರೆ. ...
Read moreDetailsವಿಜಯಸಾಕ್ಷಿ ಸುದ್ದಿ, ಬೆಂಗಳೂರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದರಲ್ಲಿರುವ ವ್ಯಕ್ತಿ ನಾನೇ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ಬಂಧನ ...
Read moreDetailsವಿಜಯಸಾಕ್ಷಿ ಸುದ್ದಿ, ಪುಣೆ ಮರಾಠಿ ನಟಿ ಸೋನಾಲಿ ಕುಲಕರ್ಣಿ ಅವರ ಮನೆಗೆ ನುಗ್ಗಿದ್ದ ದುಷ್ಕರ್ಮಿ ಅವರ ತಂದೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಬಿಜೆಪಿ ಕಾರ್ಯಕರ್ತನ ಬೈಕ್ ತಡೆದಿದ್ದಕ್ಕೆ ಅಮಾನತಾಗಿದ್ದ ಬೆಟಗೇರಿ ಠಾಣೆಯ ಮಹಿಳಾ ಎಎಸ್ಐ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಮೇ ...
Read moreDetailsವಿಜಯಸಾಕ್ಷಿ ಸುದ್ದಿ, ಬೆಂಗಳೂರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 4 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ...
Read moreDetailsವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ ಸಾಲದ ವಿಚಾರವಾಗಿ ಮಡದಿಯೊಂದಿಗೆ ಜಗಳ ಮಾಡಿದ ಪತಿರಾಯ ತಡರಾತ್ರಿ ನೇಣಿಗೆ ಶರಣಾದ ಘಟನೆ ಬೇಪಾರಿ ಪ್ಲಾಟ್ ನಲ್ಲಿ ನಡೆದಿದೆ. ಅಮೀರ್ ಮಹಮ್ಮದ್ ಅಲಿ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಸರಕಾರ ಲಾಕ್‌ಡೌನ್ ಜಾರಿ ಮಾಡಿದೆ. ಇದರಿಂದಾಗಿ ಸಾವಿರಾರು ಕುಟುಂಬಗಳು ಆಹಾರಕ್ಕಾಗಿ ಪರಿತಪಿಸುವಂತಾಗಿದೆ. ಅದರಲ್ಲೂ ನಿರ್ಗತಿಕರು, ಅಸಹಾಯಕ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೂಡ ಲಾಕ್ ಡೌನ್ ವಿಸ್ತರಣೆಯಾಗಿದೆ.ಹೀಗಾಗಿ ಅನಾವಶ್ಯಕವಾಗಿ ಬೇಕಾ ಬಿಟ್ಟಿಯಾಗಿ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದಂತೆ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಗಿ ಬೀಳುತ್ತಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿಯೂ ಸದ್ಯ ಈ ದೃಶ್ಯ ಸಾಮಾನ್ಯವಾಗಿದ್ದು, ಜಿಲ್ಲೆ ಕೂಡ ಹೊರತಾಗಿಲ್ಲ. ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಕೃಷ್ಣಮೃಗ ಬೇಟಿಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಸಿಕ್ಕಿ ಬಿದ್ದಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ತಾಲೂಕಿನ ಕಣಗಿನಹಾಳ ಗ್ರಾಮದ ಹೊರವಲಯದಲ್ಲಿ ಒಂದು ಹೆಣ್ಣು, ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.