ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಪ್ರಮುಖಾಂಶಗಳು -ಶಾಸಕ ಪರಣ್ಣ ಮುನವಳ್ಳಿಗೆ ತಟ್ಟಿದ ಪ್ರತಿಭಟನೆ ಬಿಸಿ -10 ಲಕ್ಷ ರೂಪಾಯಿ ಪರಿಹಾರ ಘೋಷಣೆ -ಸುಮಾರು 8 ಗಂಟೆಗಳ ಕಾಲದ ಪ್ರತಿಭಟನೆಯಿಂದ ಸಂಚಾರ ಅಸ್ತವ್ಯಸ್ತ-ಮೃತ ಯುವಕನ ...
Read moreDetailsವಿಜಯಸಾಕ್ಷಿ ಸುದ್ದಿ, ಹಾವೇರಿ ಸರ್ಕಾರಿ ಅಧಿಕಾರಿಯೊಬ್ಬರ ಬೊಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬ್ಯಾಡಗಿ ತಾಲ್ಲೂಕಿನ ಕದಮನಹಳ್ಳಿ ಗ್ರಾಮದ ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ:ನಿನ್ನೆ ರಾತ್ರಿಯಿಡಿ ಬಂದೋಬಸ್ತ್‌ನಿಂದ ಬಸವಳಿದಿದ್ದರೂ ಸಹ ಬೆಳಗಾಗುತ್ತಲೇ ಕೊಪ್ಪಳ ಜಿಲ್ಲೆಯ ಪೊಲೀಸರು ಸಂಭ್ರಮದಿಂದ ಹೊಸ ವರ್ಷಾಚರಣೆಯಲ್ಲಿ ತೊಡಗಿದ್ದಾರೆ. ಬಹಳ ವರ್ಷಗಳಿಂದ ಕೊಪ್ಪಳದ ಜನತೆಯ ಬೇಡಿಕೆಯಾಗಿದ್ದ ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ:2019ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆಯಾಗಿದ್ದು ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಸೇರಿದಂತೆ 121 ಪೊಲೀಸ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ...
Read moreDetailsವಿಜಯಸಾಕ್ಷಿ ಸುದ್ದಿ, ಕೊಪ್ಪಳ:ನೋಟು ಅಮಾನ್ಯದಿಂದ ಮೌಲ್ಯ ಕಳೆದುಕೊಂಡಿರುವ 5 ನೂರು ಮತ್ತು ಸಾವಿರ ರೂಪಾಯಿಗಳ ಎಕ್ಸಚೆಂಜ್ ಮಾಡುತ್ತಿದ್ದ ಜಾಲವೊಂದು ಕೊಪ್ಪಳದಲ್ಲಿ ಸಿಕ್ಕು ಬಿದ್ದಿದೆ. ಮೈಸೂರು ಮೂಲದ ಇಬ್ಬರು ...
Read moreDetailsವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಜಿಲ್ಲೆಯ ಎರಡನೇ ಹಂತದ ಗ್ರಾ. ಪಂ.ಚುನಾವಣೆಯು ತಾರಕ್ಕೇರಿದೆ. ಒಂದನೆಯ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿತ್ತು. ಆದರೆ ಇಂದು ನಡೆಯುತ್ತಿರುವ ಚುನಾವಣೆ ಕಾಂಗ್ರೆಸ್ ...
Read moreDetailsವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ ಕೆಎಸ್ ಆರ್ ಟಿಸಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆಚಿತ್ರದುರ್ಗ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ವಿನಾಕಾರಣ ಪತಿ ಮಹಾಶಯನೊಬ್ಬ ಹೆಂಡತಿ ಮೇಲೆ ಸಂಶಯ ಪಟ್ಟು ಕೊಲೆ ಮಾಡಿರುವ ಘಟನೆ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪರಶುರಾಮ ...
Read moreDetailsವಿಜಯಸಾಕ್ಷಿ ಸುದ್ದಿ, ಗದಗ ಲಾರಿ ಚಾಲಕರ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿ, ಹಣ ವಸೂಲಿ ಮಾಡಿರುವ ಘಟನೆ ಜಿಲ್ಲೆಯ ಗದಗ ತಾಲ್ಲೂಕಿನ ಹುಲಕೋಟಿ, ಸಂಭಾಪುರ ಕ್ರಾಸ್ ...
Read moreDetailsವಿಜಯಸಾಕ್ಷಿ ಸುದ್ದಿ, ಮೈಸೂರು ರಸ್ತೆ ಬದಿ ವ್ಯಾಪಾರಿಗಳಿಂದ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಪೊಲೀಸರಿಬ್ಬರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತಾ ಆದೇಶ ಹೊರಡಿಸಿದ್ದಾರೆ. ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.