ಪ್ರದೋಷ್ ಮಾಫಿ ಸಾಕ್ಷಿ ಕೇಸಲ್ಲಿ ನಟ ದರ್ಶನ್ʼಗೆ ರಿಲೀಫ್: ಒಂದು ವಾರದಲ್ಲಿ ಹೊಸ ಆದೇಶಕ್ಕೆ ಹೈಕೋರ್ಟ್ ಸೂಚನೆ!
ಬೆಂಗಳೂರು: ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಅಂಗೀಕರಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ...
Read moreDetails









