Tag: prahald joshi

ರೈತರ ಸಬಲೀಕರಣಕ್ಕೆ PM-KUSUM 2.0: ಕೇಂದ್ರ ಸರ್ಕಾರದ ಹೊಸ ಯೋಜನೆ

ನವದೆಹಲಿ: ಸೌರ ವಿದ್ಯುತ್ ಮೂಲಕ ರೈತರ ಸಬಲೀಕರಣಕ್ಕಾಗಿ ಕೃಷಿ ಪಿವಿ (Agrivoltaic) ಯೋಜನೆಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ PM-KUSUM 2.0 ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಕೇಂದ್ರ ಹೊಸ ...

Read moreDetails

ಮನರೇಗಾ ಕುರಿತು ಪ್ರಹ್ಲಾದ್ ಜೋಶಿ ಸಾರ್ವಜನಿಕ ಚರ್ಚೆಗೆ ಬನ್ನಿ: ಡಿ.ಕೆ. ಶಿವಕುಮಾರ್ ಆಹ್ವಾನ

ಬೆಂಗಳೂರು, :“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ...

Read moreDetails

ನರೇಗಾ ಸೋಷಿಯಲ್ ಆಡಿಟ್‌ʼನಲ್ಲಿ 10.51 ಲಕ್ಷ ದೂರುಗಳು: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು: ನರೇಗಾ ಯೋಜನೆಗೆ ಸಂಬಂಧಿಸಿದ ಗ್ರಾಮಸಭೆಗಳ ಸೋಷಿಯಲ್ ಆಡಿಟ್‌ನಲ್ಲಿ 10 ಲಕ್ಷ 51 ಸಾವಿರ ದೂರುಗಳು ದಾಖಲಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಮನಬಂದಂತೆ ...

Read moreDetails

ನ್ಯಾಷನಲ್ ಹೆರಾಲ್ಡ್ʼ ಕೇಸ್: ಸಿದ್ದರಾಮಯ್ಯ ಸರ್ಕಾರದ ಬೌದ್ಧಿಕ ದಿವಾಳಿತನ – ಪ್ರಲ್ಹಾದ್ ಜೋಶಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‍ಗೆ ಪ್ರಮುಖ ರಾಷ್ಟ್ರೀಯ ಪತ್ರಿಕೆಗಳಿಗಿಂತ ಜಾಸ್ತಿ ದುಡ್ಡನ್ನು ಕಾಂಗ್ರೆಸ್ ಕೊಟ್ಟಿದೆ. ಇದು ಕಾಂಗ್ರೆಸ್ ಸರಕಾರದ ಸಿದ್ದರಾಮಯ್ಯನವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ...

Read moreDetails

ಕೋಗಿಲು ಲೇಔಟ್‌ʼಗೆ 2 ದಿನಗಳಲ್ಲಿ ಪರಿಹಾರ: ತುಷ್ಟೀಕರಣ ರಾಜಕಾರಣ ಎಂದ ಪ್ರಹ್ಲಾದ್ ಜೋಶಿ

ಬೆಂಗಳೂರು: ಇತ್ತೀಚೆಗೆ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವು ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಕೋಗಿಲು ಲೇಔಟ್ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದ್ದು, ...

Read moreDetails

ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದೋಚುತ್ತ ಅಧಃಪತನದತ್ತ ನೂಕುತ್ತಿದೆ: ಜೋಶಿ ಆರೋಪ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದೋಚುತ್ತ ಅಧಃಪತನದತ್ತ ನೂಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ...

Read moreDetails

ಸ್ಥಿರಾಸ್ತಿ ನೋಂದಣಿ ಶುಲ್ಕ ಏರಿಕೆ ಮಾಡಿದ ವಿಚಾರ: ಪ್ರಹ್ಲಾದ್ ಜೋಶಿ ಹೇಳಿದ್ದೇನು..?

ಹುಬ್ಬಳ್ಳಿ: ರಾಜ್ಯ ಸರ್ಕಾರ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ ಮತ್ತು ವಿವಿಧ ನೀತಿಗಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೇ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ...

Read moreDetails

ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ ಎಸ್ ಐಟಿ ರಚಿಸಲಾಯಿತೆ?: ಪ್ರಹ್ಲಾದ್ ಜೋಶಿ ಪ್ರಶ್ನೆ

ನವದೆಹಲಿ: ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ ಎಸ್‌ಐಟಿ ರಚಿಸಲಾಯಿತೆ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ...

Read moreDetails

ಗೋವಾ ಸಿಎಂ ವೈಯಕ್ತಿಕ ಹೇಳಿಕೆಗೆ ರಾಜಕೀಯ ಬಣ್ಣ ಹಚ್ಚಬೇಡಿ: ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ: ಗೋವಾ ಸಿಎಂ ವೈಯಕ್ತಿಕ ಹೇಳಿಕೆಗೆ ರಾಜಕೀಯ ಬಣ್ಣ ಹಚ್ಚಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಪ್ರೀಂ ...

Read moreDetails

ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟೀಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು..?

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಡಿಜಿಟಲ್ ಪಾವತಿ ಹೆಚ್ಚಾಗಿದೆ. ಹೆಚ್ಚಿನವರು ಗೂಗಲ್ ಪೇ, ಫೋನ್ ಪೇ ಸೇರಿದಂತೆ ಇನ್ನಿತ್ತರ ಆಪ್ಲಿಕೇಶನ್‌ಗಳನ್ನು ಹಣ ಪಾವತಿಗಾಗಿ ಅವಲಂಬಿಸಿಕೊಂಡಿದ್ದಾರೆ. ಹೀಗಿರುವಾಗ ವಾಣಿಜ್ಯ ತೆರಿಗೆ ...

Read moreDetails
Page 2 of 3 1 2 3
  • Trending
  • Comments
  • Latest

Recent News

error: Content is protected !!
Join WhatsApp Read E-Paper