Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಹಾಗೂ ಕಾಣಿಕೆ ಹಣದ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ...
Read moreDetailsಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಇರುವ ಕಾಮಾಕ್ಯ ದೇವಾಲಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ...
Read moreDetailsನವದೆಹಲಿ:- ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏಕೆಂದರೆ ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ...
Read moreDetailsಬೆಳಗಾವಿ: ಸಂವಿಧಾನ ಮತ್ತು ಜನರಿಗಾಗಿ ನಮ್ಮ ಜೀವ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬೆಳಗಾವಿ ಸಿಪಿಇಡ್ ಮೈದಾನದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ...
Read moreDetailsನವದೆಹಲಿ: ಭಾರತದ ಮಾಜಿ ಪ್ರಧಾನಿ, ನವ ಭಾರತದ ಆರ್ಥಿಕತೆಯ ಸುಧಾರಕ, ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಮನಮೋಹನ್ ಸಿಂಗ್ ಅವರ ...
Read moreDetailsದೆಹಲಿ: ನ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ...
Read moreDetailsನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ...
Read moreDetailsಕೇರಳ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವಾರ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ಘೋಷಿಸುವುದರೊಂದಿಗೆ ಕೇರಳ ...
Read moreDetailsಪ್ರಿಯಾಂಕಾ ಗಾಂಧಿಯವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯಲ್ಲಿ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸಮಸ್ತ ಭಾರತದ ಎರಡು ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.