ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
ಗದಗ: ದೇಶದ ಬಡವರು, ನಿರ್ಗತಿಕರು ಹಾಗೂ ಸಾಮಾನ್ಯ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆದಿದೆ. ಇಂತಹ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯ ...
Read moreDetailsಪಂಚ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ರೈತ–ಯುವಕರನ್ನು ಕಡೆಗಣಿಸಿದ ಕಾಂಗ್ರೆಸ್ ಸರಕಾರ: ಅನಿಲ ಮೆಣಸಿನಕಾಯಿ ವಿಜಯಸಾಕ್ಷಿ ಸುದ್ದಿ, ಗದಗ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಆಡಳಿತದ ಎಲ್ಲ ರಂಗಗಳಲ್ಲೂ ...
Read moreDetailsಗದಗ: ಜಿಲ್ಲೆಯ ರೈತರಿಗೆ ಬರ ಪರಿಹಾರ, ಗದಗ–ಬೆಟಗೇರಿ ಜನತೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ GEN Z Voters ...
Read moreDetailsಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ನಡೆಯುತ್ತಿರುವ ಕಿರುಕುಳವನ್ನು ಖಂಡಿಸಿ ಹಾಗೂ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ...
Read moreDetailsಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಇದರಿಂದಾಗಿ ಬೆಂಗಳೂರಿನ ಹಲವು ಭಾಗಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ...
Read moreDetailsಚಂಡೀಗಢ: ರಸಗೊಬ್ಬರ ಕೊರತೆ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಾಗೂ ಕೃಷಿ ಭೂ ಸ್ವಾಧೀನ ಪ್ರಕ್ರಿಯೆಗಳ ವಿರುದ್ಧ ಅಖಿಲ ಭಾರತ ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ...
Read moreDetailsಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪದೇ ಪದೇ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ನಗರದಲ್ಲಿ ತೀವ್ರ ಪ್ರತಿಭಟನೆ ನಡೆಸಿತು. ...
Read moreDetailsಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಅವರ ಬೆಂಬಲಿಗರು ಇಂದು ಧಾರವಾಡ ...
Read moreDetailsಗದಗ:- ರೋಣ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಶಾಸಕರ ಅಭಿಮಾನಿಗಳಿಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ...
Read moreDetailsಮೈಸೂರು: ಹುಲಿ ದಾಳಿ ತಪ್ಪಿಸಿ, ಮನುಷ್ಯರ ಜೀವ ರಕ್ಷಿಸಿ ಎಂದು ಹನಗೋಡು ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಟಯರ್ ಗೆ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.