ಸಿಂಧನೂರಿನಲ್ಲಿ ಶಾರ್ಟ್ ಸರ್ಕ್ಯೂಟ್ʼನಿಂದ ಬೆಂಕಿ: ಏಳು ಅಂಗಡಿಗಳು ಸಂಪೂರ್ಣ ಭಸ್ಮ
ರಾಯಚೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು ಏಳು ಅಂಗಡಿಗಳು ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ...
Read moreDetails















