Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
October 28, 2026
ಕೊಡಗು:- ಕರ್ನಾಟಕದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಆಗುತ್ತಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆಯೂ ಇಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ...
Read moreDetailsಹಾಸನ:- ಬೆಂಗಳೂರು-ಮುರುಡೇಶ್ವರ ರೈಲು ಸ್ಥಗಿತಗೊಂಡಿದೆ. ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದ್ದು, ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದೆ. ಕಿಲೋಮೀಟರ್ ಸಂಖ್ಯೆ ...
Read moreDetailsಬೆಂಗಳೂರು:- ಜೂನ್ 26ರ ವರೆಗೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದ್ದು, ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ...
Read moreDetailsಹಾಸನ:- ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಇಂದು ಭಾರೀ ಪ್ರಮಾಣದಲ್ಲಿ ಒಳಹರಿವು ಹೆಚ್ಚಿದೆ. ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಂದೇ ದಿನದಲ್ಲಿ 11,270 ...
Read moreDetailsಮಂಡ್ಯ:- ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಅದರಂತೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕೆಆರ್‌ಎಸ್ ಆಣೆಕಟ್ಟೆಯಲ್ಲಿ ಒಳಹರಿವು ಹೆಚ್ಚಾಗಿದೆ. ಕಳೆದ ಹತ್ತು ದಿನಗಳಿಂದ ಕೆಆರ್‌ಎಸ್ ಡ್ಯಾಂಗೆ 2 ...
Read moreDetailsಹಾಸನ:- ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ನ ದೊಡ್ಡತಪ್ಲು ಬಳಿ ಜರುಗಿದೆ. ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ...
Read moreDetailsಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಜೂ. 23ರವರೆಗೂ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ...
Read moreDetailsಕಾರವಾರ:- ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ...
Read moreDetailsಹಾಸನ:- ನಗರದಲ್ಲಿ ಧಾರಕಾರ ಮಳೆ ಆಗುತ್ತಿರುವ ಹಿನ್ನೆಲೆ ಇಲ್ಲಿನ ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಇಲ್ಲಿನ ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ಎಡಬಿಡದೆ ಧಾರಾಕಾರವಾಗಿ ...
Read moreDetailsವಿಜಯಪುರ:- ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿ ಆಗಿರುವ ಘಟನೆ ಬಸವನ ಬಾಗೇವಾಡಿಯಲ್ಲಿ ಜರುಗಿದೆ. ಜಿಲ್ಲೆಯ ಬಸವನ ...
Read moreDetailsVijaya Sakshi 2026 CREATED BY Kalahamsa Infotech. PREMIUM WEBSITE SOLUTIONS.