Tag: ramanagar

ಸಿಎಂ ಆಪ್ತ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು!

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ಶಾಸಕರಿಗೆ ...

Read moreDetails

ಏಜೆಂಟ್ ದರ್ಬಾರ್ ಆರೋಪ: ರಾಮನಗರ RTO ಮೇಲೆ ಲೋಕಾಯುಕ್ತ ರೇಡ್!

ರಾಮನಗರ: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ...

Read moreDetails

ಭಾರೀ ವಿವಾದದ ನಡುವೆ ಬಿಡದಿ ಟೌನ್ ಶಿಪ್ʼಗೆ ಗ್ರೀನ್ ಸಿಗ್ನಲ್: 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ: ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. ...

Read moreDetails

ಮುಗ್ಗೂರು ಅರಣ್ಯದಲ್ಲಿ ಹೆಣ್ಣಾನೆ ಸಾವು: ತಾಯಿ ಆನೆ ಬಳಿ ಮರಿ ಆನೆಯ ರೋಧನೆ!

ರಾಮನಗರ: ರಾಮನಗರ ಜಿಲ್ಲೆಯ ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ 35 ವರ್ಷದ ಹೆಣ್ಣಾನೆ ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದು, ...

Read moreDetails

ಎಣ್ಣೆಪ್ರಿಯರೇ ಹುಷಾರ್| ಅವಧಿ ಮೀರಿದ ಮದ್ಯ ಮಾರಾಟ, ಅಧಿಕಾರಿಗಳೇ ಶಾಮೀಲು| ಸೂಪರ್ ವೈಸರ್ ಅರೆಸ್ಟ್

ರಾಮನಗರ: ಅಕ್ರಮಗಳನ್ನು ತಡೆಯಬೇಕಿದ್ದ ಅಧಿಕಾರಿಗಳೇ ಮದ್ಯ ಮಾರಾಟ ವಿಚಾರವಾಗಿ ಕಳ್ಳಾಟ ಆಡುತ್ತಿರುವ ಪ್ರಸಂಗವೊಂದು ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಐಜೂರು ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಹಣದಾಸೆಗೆ ಅಧಿಕಾರಿಗಳಿಂದಲೇ ...

Read moreDetails

ರಾಮನಗರ| ಡಿವೈಡರ್‌ಗೆ ಬಸ್‌ ಡಿಕ್ಕಿ, ನಾಲ್ವರು ಪ್ರಯಾಣಿಕರು ಸಾವು!

ರಾಮನಗರ: ಭೀಕರ ಅಪಘಾತದಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕೇರಳ ...

Read moreDetails

ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ, ಓರ್ವ ಸಾವು!

ರಾಮನಗರ:- ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ...

Read moreDetails

ರಥೋತ್ಸವಕ್ಕೆ ಬಂದ ಭಕ್ತರ ಸರ ಕಸಿದು ಪರಾರಿ: ಮೂವರು ಅಂದರ್‌!

ರಾಮನಗರ: ವಿಳಾಸ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರ ಕಳವು ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ...

Read moreDetails

ಮದುವೆಗೆ ನಿರಾಕರಿಸಿದ ಪ್ರಿಯತಮ: ಡೆತ್‌ನೋಟ್‌ ಬರೆದಿಟ್ಟು ಯುವತಿ ನೇಣಿಗೆ ಶರಣು

ರಾಮನಗರ:- ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಪ್ರಿಯತಮ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಜರುಗಿದೆ. 22 ವರ್ಷದ ವರ್ಷಿಣಿ ಆತ್ಮಹತ್ಯೆಗೆ ಶರಣಾದ ಯುವತಿ. ಡೆತ್ ...

Read moreDetails

ರಾಮನಗರ: ಕುರಿಗಳ ಮೈತೊಳೆಯಲು ಹೋಗಿ ದಂಪತಿ ನೀರುಪಾಲು!

ರಾಮನಗರ:- ಕುರಿಗಳ ಮೈತೊಳೆಯಲು ಹೋಗಿ ದಂಪತಿ ನೀರುಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಗ್ರಾಮ ಗುಂಗರಹಳ್ಳಿ ಗ್ರಾಮದಲ್ಲಿ ಜರುಗಿದೆ. ಕೆರೆಯಲ್ಲಿ ಕುರಿಗಳ ಮೈತೊಳೆಯಲು ಹೋದವೇಳೆ ...

Read moreDetails
Page 1 of 5 1 2 … 5
  • Trending
  • Comments
  • Latest

Recent News

error: Content is protected !!
Join WhatsApp Read E-Paper