ಉಕ್ಕು ಸ್ಥಾವರದಲ್ಲಿ ಅಗ್ನಿದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ ಕುಮಾರಸ್ವಾಮಿ!
ವಿಶಾಖಪಟ್ಟಣ: ಇಲ್ಲಿನ ರಾಷ್ಟ್ರೀಯ ಉಕ್ಕು ಸ್ಥಾವರದಲ್ಲಿ ನಡೆದ ಭೀಕರ ಕೈಗಾರಿಕಾ ಅವಘಡದಲ್ಲಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಉಕ್ಕು ಕರಗಿಸುವ ...
Read moreDetails








